alex Certify ಈ ಬಿಜೆಪಿ ಅಭ್ಯರ್ಥಿ ವಿರುದ್ಧ ದಾಖಲಾಗಿವೆ ಬರೋಬ್ಬರಿ 40 ಕೇಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಈ ಬಿಜೆಪಿ ಅಭ್ಯರ್ಥಿ ವಿರುದ್ಧ ದಾಖಲಾಗಿವೆ ಬರೋಬ್ಬರಿ 40 ಕೇಸ್

ಕಲಬುರಗಿ: ಚಿತ್ತಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿರುದ್ಧ 40 ಪ್ರಕರಣ ದಾಖಲಾಗಿವೆ. ಚುನಾವಣಾಧಿಕಾರಿಗೆ ಸಲ್ಲಿಸಿದ ಆಫಿಡವಿಟ್ ನಲ್ಲಿ ಆರೋಪಗಳ ಬಗ್ಗೆ ಉಲ್ಲೇಖಿಸಲಾಗಿದೆ.

ಕಲಬುರ್ಗಿ ಜಿಲ್ಲೆ ಚಿತ್ತಾಪುರದ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಥೋಡ್ ಅವರ ವಿರುದ್ಧ ಅಕ್ರಮವಾಗಿ ಅಕ್ಕಿ ಸಾಗಣೆ, ಹಾಲಿನಪುಡಿ ಕಳ್ಳ ಸಾಗಣೆ, ಜೀವ ಬೆದರಿಕೆ ಕೇಸ್, ಗಲಭೆಗೆ ಪ್ರಚೋದನೆ ಸೇರಿದಂತೆ ಅನೇಕ ಪ್ರಕರಣಗಳು ದಾಖಲಾಗಿವೆ. ಕರ್ನಾಟಕ ಮತ್ತು ತೆಲಂಗಾಣದ ವಿವಿಧ ಠಾಣೆಗಳಲ್ಲಿ ಪ್ರಕರಣ ದಾಖಲಾಗಿವೆ. ಮಣಿಕಂಠ ರಾಠೋಡ್ 16ಕೋಟಿ ಆಸ್ತಿಯ ಒಡೆಯರಾಗಿದ್ದಾರೆ. 11.34 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿ, 4.31 ಕೋಟಿ ರೂ. ಚರಾಸ್ತಿ ಹೊಂದಿದ್ದಾರೆ. ಅವರ ಪತ್ನಿ ಹೆಸರಲ್ಲಿ 9 ಕೋಟಿ ರೂ. ಮೌಲ್ಯದ ಆಸ್ತಿ ಇದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...