alex Certify ಬೆಂಗಳೂರು ಸೆಂಟ್ರಲ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪಿ. ಸಿ. ಮೋಹನ್ ಗೆ ಗೆಲುವು.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರು ಸೆಂಟ್ರಲ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪಿ. ಸಿ. ಮೋಹನ್ ಗೆ ಗೆಲುವು.!

ಬೆಂಗಳೂರು : ಕೇಂದ್ರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪಿ. ಸಿ. ಮೋಹನ್ ಸತತ ನಾಲ್ಕನೇ ಬಾರಿಗೆ ಗೆಲುವು ಸಾಧಿಸಿದ್ದಾರೆ.

ಆರಂಭದಲ್ಲಿ ಮುನ್ನಡೆಯಲ್ಲಿದ್ದ ಪಿ. ಸಿ. ಮೋಹನ್ ನಂತರ ಸುತ್ತಿನಲ್ಲಿ ಹಿನ್ನೆಡೆ ಅನುಭವಿಸಿದ್ದರು. ಆದರೆ, ಅಂತಿಮ ಹಂತದಲ್ಲಿ, ಸಿ.ವಿ.ರಾಮನ್ ನಗರದಲ್ಲಿ ಪಿ.ಸಿ.ಮೋಹನ್ ಗೆ ಹೆಚ್ಚಿನ ಮತಗಳು ಸಿಕ್ಕಿದ್ದು 35 ರಿಂದ 40 ಸಾವಿರ ಲೀಡ್ ನಿಂದ ಗೆಲುವು ಸಾಧಿಸಿದ್ದಾರೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...