alex Certify ರಾಜ್ಯಸಭೆ ಚುನಾವಣೆ: ಬಿಜೆಪಿ ಅಭ್ಯರ್ಥಿಗಳಾಗಿ ಜಗ್ಗೇಶ್, ನಿರ್ಮಲಾ ಸೀತಾರಾಮನ್ ನಾಳೆ ನಾಮಪತ್ರ ಸಲ್ಲಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯಸಭೆ ಚುನಾವಣೆ: ಬಿಜೆಪಿ ಅಭ್ಯರ್ಥಿಗಳಾಗಿ ಜಗ್ಗೇಶ್, ನಿರ್ಮಲಾ ಸೀತಾರಾಮನ್ ನಾಳೆ ನಾಮಪತ್ರ ಸಲ್ಲಿಕೆ

ಬೆಂಗಳೂರು: ಜೂನ್ 10 ರಂದು ರಾಜ್ಯಸಭೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ನಾಮಪತ್ರ ಸಲ್ಲಿಸಲು ನಾಳೆಯೇ ಕೊನೆ ದಿನವಾಗಿದೆ.

ನಾಳೆ ಬಿಜೆಪಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದಾರೆ. ನಾಳೆ ಬೆಳಿಗ್ಗೆ 11 ಗಂಟೆಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಾಮಪತ್ರ ಸಲ್ಲಿಸಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ನಟ ನವರಸನಾಯಕ ಜಗ್ಗೇಶ್ ನಾಮಪತ್ರ ಸಲ್ಲಿಸಲಿದ್ದಾರೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿ ನಾಯಕರು ಉಪಸ್ಥಿತರಿರುವರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...