alex Certify 28 ಲೋಕಸಭಾ ಕ್ಷೇತ್ರಗಳಲ್ಲೂ ಮೈತ್ರಿಕೂಟದ ಅಭ್ಯರ್ಥಿಗಳ ಗೆಲುವು: BSY ವಿಶ್ವಾಸ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

28 ಲೋಕಸಭಾ ಕ್ಷೇತ್ರಗಳಲ್ಲೂ ಮೈತ್ರಿಕೂಟದ ಅಭ್ಯರ್ಥಿಗಳ ಗೆಲುವು: BSY ವಿಶ್ವಾಸ

ಮಗನಿಗೆ ಟಿಕೆಟ್ ತಪ್ಪಲು ಬಿ.ಎಸ್ ಯಡಿಯೂರಪ್ಪ ಕಾರಣ: ಬಿಜೆಪಿ ಶಾಸಕ ಚಂದ್ರಪ್ಪ ಆರೋಪ

ರಾಜ್ಯದ 28 ಲೋಕಸಭಾ ಕ್ಷೇತ್ರದಲ್ಲಿ ಎಲ್ಲಾ 28 ಕ್ಷೇತ್ರಗಳಲ್ಲೂ ಗೆಲ್ಲುತ್ತೇವೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಎರಡೂವರೆ ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ. ಜೆಡಿಎಸ್ ಪಕ್ಷದ ಜೊತೆಗಿನ ಹೊಂದಾಣಿಕೆ ಪ್ರಧಾನಿ ಮೋದಿ ಅವರ ಪ್ರಭಾವ ಬಿಜೆಪಿ ಗೆಲುವಿಗೆ ಅನುಕೂಲವಾಗುತ್ತದೆ ಎಂದರು.

ನಾಳೆಯಿಂದ ಮತ್ತೆ ನನ್ನ ಪ್ರವಾಸ ಆರಂಭವಾಗಲಿದೆ. ರಾಜ್ಯದಲ್ಲಿ ಬಿಜೆಪಿ ಪರ ವಾತಾವರಣವಿದೆ. ಅಮಿತ್ ಶಾ, ನಡ್ಡಾ, ಹೆಚ್.ಡಿ. ಕುಮಾರಸ್ವಾಮಿ ಮತ್ತು ಹೆಚ್.ಡಿ. ದೇವೇಗೌಡರು ಪ್ರಚಾರ ನಡೆಸುತ್ತಿದ್ದಾರೆ. ಇವೆಲ್ಲದರ ಪರಿಣಾಮ 28ಕ್ಕೆ 28 ಕ್ಷೇತ್ರಗಳಲ್ಲಿ ಗೆಲ್ಲುವ ನಮ್ಮ ಸಂಕಲ್ಪದಲ್ಲಿ ಯಶಸ್ವಿ ಆಗುತ್ತೇವೆ ಎಂದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...