alex Certify 100 ದಿನ ಪೂರ್ಣಗೊಳಿಸಿದ ಕಾಂಗ್ರೆಸ್ ಸರ್ಕಾರದ ವಿರುದ್ಧ ಇಂದು ಬಿಜೆಪಿಯಿಂದ ಚಾರ್ಜ್ ಶೀಟ್ ಬಿಡುಗಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

100 ದಿನ ಪೂರ್ಣಗೊಳಿಸಿದ ಕಾಂಗ್ರೆಸ್ ಸರ್ಕಾರದ ವಿರುದ್ಧ ಇಂದು ಬಿಜೆಪಿಯಿಂದ ಚಾರ್ಜ್ ಶೀಟ್ ಬಿಡುಗಡೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಇಂದು ಸರ್ಕಾರದ ವಿರುದ್ಧ ಚಾರ್ಜ್ ಶೀಟ್ ಬಿಡುಗಡೆ ಮಾಡಲಾಗುವುದು.

ಸರ್ಕಾರದ ವಿರುದ್ಧದ ಆರೋಪಗಳನ್ನು ಒಳಗೊಂಡ ಕಿರುಹೊತ್ತಿಗೆಯನ್ನು ಮಧ್ಯಾಹ್ನ 1:30 ಕ್ಕೆ ಬಿಜೆಪಿ ಕಚೇರಿಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಚಾರ್ಜ್ ಶೀಟ್ ಬಿಡುಗಡೆ ಮಾಡಲಿದ್ದಾರೆ.

ಉಭಯ ನಾಯಕರು ಜಂಟಿ ಪತ್ರಿಕಾಗೋಷ್ಠಿ ನಡೆಸಲಿದ್ದು, ಸರ್ಕಾರದ ವಿರುದ್ಧ ಆರೋಪಗಳ ಕುರಿತು ಪ್ರಕಟಿಸಲಾದ ಮಾಧ್ಯಮ ವರದಿಗಳ ತುಣುಕು ಒಳಗೊಂಡ ಕಿರುಹೊತ್ತಿಗೆ ಬಿಡುಗಡೆ ಮಾಡಲಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...