alex Certify BREAKING : ಬಿಜೆಪಿ ನಿಯೋಗದ ‘KRS’ ಅಣೆಕಟ್ಟು ಭೇಟಿ ಮುಂದಿನ ವಾರಕ್ಕೆ ಮುಂದೂಡಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬಿಜೆಪಿ ನಿಯೋಗದ ‘KRS’ ಅಣೆಕಟ್ಟು ಭೇಟಿ ಮುಂದಿನ ವಾರಕ್ಕೆ ಮುಂದೂಡಿಕೆ

ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರು ಬಿಟ್ಟ ವಿಚಾರ ರಾಜ್ಯದಲ್ಲಿ ತೀವ್ರ ಪ್ರತಿಭಟನೆಗೆ ಕಾರಣವಾಗಿದೆ.

ಈ ಹಿನ್ನೆಲೆ ನಾಳೆ ಬಿಜೆಪಿ ನಿಯೋಗ KRS ಅಣೆಕಟ್ಟು ಭೇಟಿ ನೀಡಲು ಮುಂದಾಗಿದ್ದು, ಆದರೆ ಇದೀಗ ನಾಳೆಯ ಬದಲು ಮುಂದಿನ ವಾರ KRS ಅಣೆಕಟ್ಟು ಭೇಟಿಗೆ ನಿರ್ಧರಿಸಿದೆ.

ಬೆಂಗಳೂರಿನಲ್ಲಿ ರಾಜ್ಯ ಸರ್ಕಾರದ ಬಿಜೆಪಿ ಪ್ರತಿಭಟನೆ ಹಿನ್ನೆಲೆಯಲ್ಲಿ ಮುಂದಿನ ವಾರಕ್ಕೆ ಮುಂದೂಡಿಕೆ ಮಾಡಲಾಗಿದೆ. ಈ ಹಿಂದೆ ಪ್ರತಿಭಟನೆಯನ್ನು ಕೂಡಾ ಎರಡು ಬಾರಿ ಮುಂದೂಡಿದ್ದ ಬಿಜೆಪಿ ಇದೀಗ KRS ಅಣೆಕಟ್ಟು ಭೇಟಿಯನ್ನು ಕೂಡ ಮುಂದೂಡಿದೆ.ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಸೆಪ್ಟೆಂಬರ್ 12 ರ ನಂತರ ತಮಿಳುನಾಡಿಗೆ ಕಾವೇರಿ ನೀರು ಬಿಡಲು ಸಾಧ್ಯವಿಲ್ಲ ಎಂದು ಕರ್ನಾಟಕ ಸುಪ್ರೀಂ ಕೋರ್ಟ್ಗೆ ನೀಡಿದ ಅಫಿಡವಿಟ್ನಲ್ಲಿ ತಿಳಿಸಿದೆ. ಸುಪ್ರೀಂಕೋರ್ಟ್ ನಲ್ಲಿ ಸೆ.21  ರಂದು ವಿಚಾರಣೆ ನಡೆಯಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...