alex Certify BIG NEWS: ನಾಳೆ ಬಿಜೆಪಿ ಕಾರ್ಯಕರ್ತರೊಂದಿಗೆ ಮೋದಿ ಸಂವಾದ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನಾಳೆ ಬಿಜೆಪಿ ಕಾರ್ಯಕರ್ತರೊಂದಿಗೆ ಮೋದಿ ಸಂವಾದ

ನವದೆಹಲಿ: ನಾಳೆ ಭಾರತೀಯ ಜನತಾ ಪಕ್ಷದ ಸಂಸ್ಥಾಪನಾ ದಿನಾಚರಣೆ ನಡೆಯಲಿದ್ದು, ಬಿಜೆಪಿ ಕಾರ್ಯಕರ್ತರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಲಿದ್ದಾರೆ.

ಬಿಜೆಪಿ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 6 ರಂದು ಎಲ್ಲಾ ಬಿಜೆಪಿ ಕಾರ್ಯಕರ್ತರು, ಸಚಿವರು, ಸಂಸದರು, ಶಾಸಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಹೇಳಿದ್ದಾರೆ.

ಏಪ್ರಿಲ್ 7 ರಿಂದ 20 ರವರೆಗೆ ದೇಶಾದ್ಯಂತ ಸಾಮಾಜಿಕ ನ್ಯಾಯದ ಕುರಿತು ಸಭೆಗಳು ಮತ್ತು ಸಮಾವೇಶಗಳನ್ನು ಆಯೋಜಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಪಿಎಂ ನರೇಂದ್ರ ಮೋದಿ ಅವರು ಬಿಜೆಪಿ ಸಂಸ್ಥಾಪನಾ ದಿನದಂದು ಏಪ್ರಿಲ್ 6 ರಂದು ಎಲ್ಲಾ ಬಿಜೆಪಿ ಕಾರ್ಯಕರ್ತರು, ಸಚಿವರು, ಸಂಸದರು, ಶಾಸಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಏಪ್ರಿಲ್ 7 ರಿಂದ 20 ರವರೆಗೆ ದೇಶಾದ್ಯಂತ ಸಾಮಾಜಿಕ ನ್ಯಾಯದ ವಿಷಯದ ಕುರಿತು ಸಭೆಗಳು ಮತ್ತು ಸಮಾವೇಶಗಳನ್ನು ಆಯೋಜಿಸಲಾಗುವುದು ಎಂದು ಅರುಣ್ ಸಿಂಗ್ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...