alex Certify ಬಿಜೆಪಿ –ಜೆಡಿಎಸ್ ಮೈತ್ರಿಯಿಂದ ಗರಿಷ್ಟ ಸ್ಥಾನಗಳಲ್ಲಿ ಗೆಲುವು: ಕಟೀಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿ –ಜೆಡಿಎಸ್ ಮೈತ್ರಿಯಿಂದ ಗರಿಷ್ಟ ಸ್ಥಾನಗಳಲ್ಲಿ ಗೆಲುವು: ಕಟೀಲು

ಬೆಂಗಳೂರು: ಜೆಡಿಎಸ್ ಪಕ್ಷ ಎನ್‌ಡಿಎ ಒಕ್ಕೂಟ ಸೇರ್ಪಡೆಯಾಗಿರುವುದು ಸ್ವಾಗತಾರ್ಹ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ.

ಬಿಜೆಪಿ -ಜೆಡಿಎಸ್ ಮೈತ್ರಿಯಿಂದ ರಾಜ್ಯದಲ್ಲಿ ಗರಿಷ್ಠ ಸ್ಥಾನಗಳಲ್ಲಿ ಗೆಲ್ಲಬಹುದಾಗಿದೆ. ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದು ನಿಶ್ಚಿತ ಎಂಬುದರ ಸಂಕೇತ ಇದು ಎಂದು ಕಟೀಲು ತಿಳಿಸಿದ್ದಾರೆ.

ನವದೆಹಲಿಯಲ್ಲಿ ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಎನ್.ಡಿ.ಎ. ಸೇರ್ಪಡೆಯಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...