alex Certify ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಗೆ BSY, ಈಶ್ವರಪ್ಪ ಸೇರಿ ರಾಜ್ಯದ 15 ನಾಯಕರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಗೆ BSY, ಈಶ್ವರಪ್ಪ ಸೇರಿ ರಾಜ್ಯದ 15 ನಾಯಕರು

ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರು, ವಿಶೇಷ ಆಹ್ವಾನಿತರು ಮತ್ತು ಖಾಯಂ ಆಹ್ವಾನಿತರನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ನೇಮಕ ಮಾಡಿದ್ದಾರೆ.

ರಾಷ್ಟ್ರೀಯ ಕಾರ್ಯಕಾರಿ ಸಮಿತಿಗೆ ಸದಸ್ಯರಾಗಿ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಮತ್ತು ನಿರ್ಮಲಾ ಸೀತಾರಾಮನ್ ಅವರನ್ನು ನೇಮಕ ಮಾಡಲಾಗಿದೆ.

ಶಾಸಕ ಸಿ.ಟಿ. ರವಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಡಿ.ವಿ. ಸದಾನಂದಗೌಡ, ಜಗದೀಶ್ ಶೆಟ್ಟರ್, ಸಚಿವರಾದ ಕೆ.ಎಸ್. ಈಶ್ವರಪ್ಪ, ಗೋವಿಂದ ಕಾರಜೋಳ, ಡಾ.ಸಿ.ಎನ್. ಅಶ್ವತ್ಥನಾರಾಯಣ್, ಕೋಟಾ ಶ್ರೀನಿವಾಸ ಪೂಜಾರಿ, ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಯುವಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಹಾಗೂ ಸಂಸದರಾದ ತೇಜಸ್ವಿ ಸೂರ್ಯ, ಸಂಸದ ಉಮೇಶ್ ಜಾಧವ್ ಅವರನ್ನು ವಿಶೇಷ ಆಹ್ವಾನಿತರಾಗಿ ನೇಮಕ ಮಾಡಲಾಗಿದೆ.

https://twitter.com/BJP4Karnataka/status/1446073750256979973

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...