ಬೆಂಗಳೂರು: ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿ ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಉಡುಪಿಯ ನಯನಾ ಗಣೇಶ್ ಅವರನ್ನು ನೇಮಕಗೊಳಿಸಲಾಗಿದೆ.
ರಾಜ್ಯ ಮುಖ್ಯ ವಕ್ತಾರರಾಗಿ ಎಂ.ಜಿ. ಮಹೇಶ್ ಅವರನ್ನು ನೇಮಕ ಮಾಡಲಾಗಿದೆ.
ಬಿಜೆಪಿ ಅನಿವಾಸಿ ಭಾರತೀಯ ವಿಭಾಗದ ರಾಜ್ಯ ಸಂಚಾಲಕರಾಗಿ ಕ್ಯಾಪ್ಟನ್ ಗಣೇಶ್ ಕಾರ್ಣಿಕ್,
ಬಿಜೆಪಿ ಪ್ರಕೋಷ್ಟಗಳ ರಾಜ್ಯ ಸಹ ಸಂಯೋಜಕರಾಗಿ ಜಯತೀರ್ಥ ಕಟ್ಟಿ ನೇಮಕವಾಗಿದ್ದಾರೆ
ಕಾನೂನು ಪ್ರಕೋಷ್ಟ ರಾಜ್ಯ ಸಂಚಾಲಕರಾಗಿ ಯೋಗೇಂದ್ರ, ಸಹಸಂಚಾಲಕರಾಗಿ ವಿನೋದ ಪಾಟೀಲ್
ರಾಜ್ಯ ಮೀನುಗಾರರ ಪ್ರಕೋಷ್ಠದ ಸಂಚಾಲಕರಾಗಿ ಗೋವಿಂದ ಬಾಂಡೇಕರ, ಸಹಸಂಚಾಲಕರಾಗಿ ನಾಗಪ್ಪ ಅಂಬಿ ಅವರನ್ನು ನೇಮಕ ಮಾಡಲಾಗಿದೆ.
ಫಲಾನುಭವಿಗಳ ಪ್ರಕೋಷ್ಠದ ರಾಜ್ಯ ಸಂಚಾಲಕರಾಗಿ ಶಾಸಕ ಬಸವರಾಜ ಮತ್ತಿಮೂಡ ಅವರನ್ನು ನೇಮಕ ಮಾಡಲಾಗಿದೆ.
ಮಂಡ್ಯ ಜಿಲ್ಲೆ ಪ್ರಭಾರಿಯಾಗಿ ಜಗದೀಶ ಹಿರೇಮನಿ
ಯಾದಗಿರಿ ಜಿಲ್ಲೆ ಪ್ರಭಾರಿಯಾಗಿ ಅಮರನಾಥ ಪಾಟೀಲ್
ದಾವಣಗೆರೆ ಜಿಲ್ಲೆ ಪ್ರಭಾರಿಯಾಗಿ ಕೆ. ಶಿವಲಿಂಗಪ್ಪ
ಚಿತ್ರದುರ್ಗ ಜಿಲ್ಲೆ ಪ್ರಭಾರಿಯಾಗಿ ಸಿ.ಆರ್. ಪ್ರೇಮಕುಮಾರ್
ಬೆಂಗಳೂರು ಉತ್ತರ ಜಿಲ್ಲಾ ಪ್ರಭಾರಿಯಾಗಿ ಕೆ.ವಿ. ಶಿವಪ್ಪ
ಬಿಜೆಪಿ ವಿಜಯನಗರ ಜಿಲ್ಲಾಧ್ಯಕ್ಷರಾಗಿ ಚನ್ನಬಸವನಗೌಡ
ಬಳ್ಳಾರಿ ಜಿಲ್ಲಾ ಅಧ್ಯಕ್ಷರಾಗಿ ಮುರಹರಗೌಡ ಅವರನ್ನು ನೇಮಕ ಮಾಡಲಾಗಿದೆ.