alex Certify BREAKING: ತ್ರಿಪುರದಲ್ಲಿ ಬಿಜೆಪಿಗೆ ಬಾರಿ ಮುನ್ನಡೆ, ನಾಗಾಲ್ಯಾಂಡ್ ನಲ್ಲಿ NDPP ಗೆ 31 ಸ್ಥಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ತ್ರಿಪುರದಲ್ಲಿ ಬಿಜೆಪಿಗೆ ಬಾರಿ ಮುನ್ನಡೆ, ನಾಗಾಲ್ಯಾಂಡ್ ನಲ್ಲಿ NDPP ಗೆ 31 ಸ್ಥಾನ

ನವದೆಹಲಿ: ಮೂರು ಈಶಾನ್ಯ ರಾಜ್ಯಗಳ ವಿಧಾನಸಭೆ ಚುನಾವಣೆಯ ಮತ ಎಣಿಕೆ ಆರಂಭವಾಗಿದೆ. ತ್ರಿಪುರ, ಮೇಘಾಲಯ ಮತ್ತು ನಾಗಾಲ್ಯಾಂಡ್ ನಲ್ಲಿ 60 ವಿಧಾನಸಭಾ ಕ್ಷೇತ್ರಗಳಿದ್ದು, ಮತ ಎಣಿಕೆ ಆರಂಭವಾಗಿದೆ.

ಆರಂಭಿಕ ಸುತ್ತುಗಳಲ್ಲಿ ತ್ರಿಪುರದ 60 ಕ್ಷೇತ್ರಗಳ ಪೈಕಿ 57 ಕ್ಷೇತ್ರಗಳ ಮತ ಎಣಿಕೆ ಶುರುವಾಗಿದ್ದು, ಬಿಜೆಪಿ ಮೈತ್ರಿಕೂಟ 35, ಸಿಪಿಎಂ 4, ಟಿಎಂಪಿ 5 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿವೆ.

ನಾಗಾಲ್ಯಾಂಡ್ 60 ಕ್ಷೇತ್ರಗಳಲ್ಲಿ 42 ಕ್ಷೇತ್ರಗಳ ಮತ ಎಣಿಕೆ ಆರಂಭಿಕ ಸುತ್ತಿನಲ್ಲಿ ಎನ್‌ಡಿಪಿಪಿ 31, ಎನ್‌ಪಿಎಫ್ 10, ಕಾಂಗ್ರೆಸ್ 1 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿವೆ.

ಮೇಘಾಲಯದ 60 ಕ್ಷೇತ್ರಗಳಲ್ಲಿ 56 ಕ್ಷೇತ್ರಗಳ ಮತ ಎಣಿಕೆ ಶುರುವಾಗಿದ್ದು, ಬಿಜೆಪಿ 10, ಕಾಂಗ್ರೆಸ್ 6, ಎನ್.ಪಿ.ಪಿ. 25, ಇತರರು 15 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...