alex Certify ಬಿಜೆಪಿ ನಾಯಕನಿಗೆ ಹನಿಟ್ರ್ಯಾಪ್: 2 ಕೋಟಿ ರೂ.ಗೆ ಬ್ಲಾಕ್ ಮೇಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿ ನಾಯಕನಿಗೆ ಹನಿಟ್ರ್ಯಾಪ್: 2 ಕೋಟಿ ರೂ.ಗೆ ಬ್ಲಾಕ್ ಮೇಲ್

ಬೆಂಗಳೂರು: ಬಿಜೆಪಿ ನಾಯಕನಿಗೆ ಹನಿ ಟ್ರ್ಯಾಪ್ ಮಾಡಿ ಎರಡು ಕೋಟಿ ರೂಪಾಯಿ ಕೊಡುವಂತೆ ಬ್ಲಾಕ್ಮೇಲ್ ಮಾಡಿದ ಘಟನೆ ನಡೆದಿದ್ದು, ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜ್ಯೋತಿ, ಧರ್ಮೇಂದ್ರ ಮತ್ತು ಬಾಲು ಎಂಬುವರ ವಿರುದ್ಧ ಬಿಜೆಪಿ ನಾಯಕ ದೂರು ನೀಡಿದ್ದಾರೆ. ಹೊಳೆನರಸಿಪುರದ ಜ್ಯೋತಿ, ಅವರ ಪತಿ ಧರ್ಮೇಂದ್ರ ಮತ್ತು ಸ್ನೇಹಿತ ಬಾಲು ಸೇರಿಕೊಂಡು ವಿಡಿಯೋ ಕಾಲ್ ಮಾಡಿದ್ದು, ಅಶ್ಲೀಲ ವಿಡಿಯೋ ತೋರಿಸಿ ಅದನ್ನು ರೆಕಾರ್ಡ್ ಮಾಡಿಕೊಂಡಿದ್ದಾರೆ. ನಂತರ ರೆಕಾರ್ಡ್ ಮಾಡಿದ ವಿಡಿಯೋ ವೈರಲ್ ಮಾಡದೇ ಇರಲು ಎರಡು ಕೋಟಿ ಕೊಡುವಂತೆ ಬ್ಲಾಕ್ ಮೇಲ್ ಮಾಡಿದ್ದಾರೆ ಎಂದು ಬಿಜೆಪಿ ನಾಯಕ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...