alex Certify BIG NEWS :ಶುಕ್ರವಾರ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಿಗದಿ : ಬಿ. ವೈ ವಿಜಯೇಂದ್ರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS :ಶುಕ್ರವಾರ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಿಗದಿ : ಬಿ. ವೈ ವಿಜಯೇಂದ್ರ

ಬೆಂಗಳೂರು : ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಶುಕ್ರವಾರ ನಿಗದಿಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಅವರು ಶಾಸಕಾಂಗ ಪಕ್ಷದ ಸಭೆ ಮುಂದೂಡಿಕೆಯಂತಹ ಬೆಳವಣಿಗೆ ಆಗಿಲ್ಲ. ಜೆ.ಪಿ.ನಡ್ಡಾ ಅವರಿಗೆ ಕರೆ ಮಾಡಿದ್ದೆ, ಇನ್ನೊಂದು ಗಂಟೆಯಲ್ಲಿ ತಿಳಿಸಲಿದ್ದಾರೆ ಎಂದರು.ಕೇಂದ್ರದ ವೀಕ್ಷಕರು ನವೆಂಬರ್ 16ರಂದು ಬರುತ್ತಾರಾ ಅಥವಾ ಶುಕ್ರವಾರ ಬರುತ್ತಾರಾ ಎಂಬುವುದು ಗೊತ್ತಿಲ್ಲ, ಯಾರು ಯಾರು ವೀಕ್ಷಕರು ಬರುತ್ತಾರೆ ಅಂತಾ ಜೆ.ಪಿ.ನಡ್ಡಾ ಅವರು ತಿಳಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...