alex Certify BIG NEWS: ಶಾಸಕ ಬಾಲಚಂದ್ರ ಜಾರಕಿಹೊಳಿ ಆಪ್ತ ಸಹಾಯಕ ಹೃದಯಾಘಾತಕ್ಕೆ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಶಾಸಕ ಬಾಲಚಂದ್ರ ಜಾರಕಿಹೊಳಿ ಆಪ್ತ ಸಹಾಯಕ ಹೃದಯಾಘಾತಕ್ಕೆ ಬಲಿ

ಬೆಳಗಾವಿ: ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ನಾಗಪ್ಪ ಶೇಖರಗೋಳ ಬೆಳಗಾವಿ ಜಿಲ್ಲೆಯ ಅರಭಾವಿ ಕ್ಷೇತ್ರದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಆಪ್ತ ಸಹಾಯಕರಾಗಿದ್ದರು. ಇದ್ದಕ್ಕಿದ್ದಂತೆ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ.

ನಾಗಪ್ಪ ಶೇಖರಗೋಳ ಅವರ ಅಂತ್ಯಕ್ರಿಯೆ ಇಂದು ಸಂಜೆ ಬೆಳಗಾವಿ ಜಿಲ್ಲೆ ಗೋಕಾಕ್ ತಾಲೂಕಿನ ಕುಂಬಾರಗಲ್ಲಿಯಲ್ಲಿ ನಡೆಯಲಿದೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...