alex Certify BREAKING: ಬಿಜೆಪಿ ಶಾಸಕರ ಕಚೇರಿಗೆ ಕಲ್ಲು, ಕಿಟಕಿ ಗಾಜು ಪುಡಿಪುಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಬಿಜೆಪಿ ಶಾಸಕರ ಕಚೇರಿಗೆ ಕಲ್ಲು, ಕಿಟಕಿ ಗಾಜು ಪುಡಿಪುಡಿ

ಬೆಳಗಾವಿ: ಬಿಜೆಪಿ ಶಾಸಕ ಅನಿಲ್ ಬೆನಕೆ ಅವರ ಕಚೇರಿ ಮೇಲೆ ಕಲ್ಲು ತೂರಲಾಗಿದೆ. ಬೆಳಗಾವಿ ನಗರದ ಚವ್ಹಾಟ್ ಗಲ್ಲಿಯಲ್ಲಿರುವ ಶಾಸಕರ ಕಚೇರಿ ಮೇಲೆ ಕಲ್ಲು ಎಸೆದಿದ್ದು, ಕಚೇರಿ ಕಿಟಕಿ ಗಾಜು ಪುಡಿ ಪುಡಿಯಾಗಿವೆ.

ಪಾನಮತ್ತನಾಗಿದ್ದ ಯುವಕ ಕಲ್ಲು ತೂರಾಟ ನಡೆಸಿರುವ ಮಾಹಿತಿ ಗೊತ್ತಾಗಿದ್ದು, ಮಾರ್ಕೆಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸ್ಥಳಕ್ಕೆ ಪೊಲೀಸರು, ಶಾಸಕರ ಬೆಂಬಲಿಗರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...