alex Certify ಬಿಜೆಪಿ ಶಾಸಕ ಯತ್ನಾಳ್ ಗೆ ಜೀವ ಬೆದರಿಕೆ: ಮೂವರು ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿ ಶಾಸಕ ಯತ್ನಾಳ್ ಗೆ ಜೀವ ಬೆದರಿಕೆ: ಮೂವರು ಅರೆಸ್ಟ್

ಕೊಪ್ಪಳ: ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರಿಗೆ ಜೀವ ಬೆದರಿಕೆ ಹಾಕಿದ್ದ ಮೂವರನ್ನು ಬಂಧಿಸಲಾಗಿದೆ.

ಹಿಜಾಬ್ ಕುರಿತಂತೆ ಯತ್ನಾಳ್ ನೀಡಿದ ಹೇಳಿಕೆಯ ವಿಡಿಯೋ ತಿರುಚಿ ಜೀವ ಬೆದರಿಕೆ ಹಾಕಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಲಾಗಿತ್ತು. ಕಾಸಿಂಸಾಬ್, ರಿಯಾಜ್, ದಾದಾ ಕಲಂದರ್, ಹುಸೇನ್ ಸಾಧಿಕ್ ಎಂಬುವರ ವಿರುದ್ಧ ಕನಕಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಯತ್ನಾಳ್ ಅವರ ಹೇಳಿಕೆ ಎಡಿಟ್ ಮಾಡಿದ ವಿಡಿಯೋ ಅಪ್ ಲೋಡ್ ಮಾಡಿರುವ ಬಗ್ಗೆ ಶಿವಾನಂದ ಶರಣಪ್ಪ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮೂವರನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...