alex Certify BIG NEWS: ವಕ್ಫ್ ಕಾಯ್ದೆ ರದ್ದು ಮಾಡಲು ಪ್ರಧಾನಿಗೆ ಪತ್ರ ಬರೆದ ಬಿಜೆಪಿ ಶಾಸಕ ಯತ್ನಾಳ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಕ್ಫ್ ಕಾಯ್ದೆ ರದ್ದು ಮಾಡಲು ಪ್ರಧಾನಿಗೆ ಪತ್ರ ಬರೆದ ಬಿಜೆಪಿ ಶಾಸಕ ಯತ್ನಾಳ್

ಬೆಂಗಳೂರು: ವಕ್ಫ್ ಕಾಯ್ದೆ ರದ್ದು ಮಾಡಬೇಕೆಂದು ಕೋರಿ ಪ್ರಧಾನಿ ಮೋದಿಯವರಿಗೆ ವಿಜಯಪುರ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಪತ್ರ ಬರೆದಿದ್ದಾರೆ.

ವಕ್ಪ್ ಕಾಯ್ದೆ ರದ್ದು ಮಾಡಿದರೆ ಸಾವಿರಾರು ಕೋಟಿ ರೂಪಾಯಿ ಆಸ್ತಿ ಉಳಿಯುತ್ತದೆ. ಕಾಯ್ದೆ ರದ್ದು ಮಾಡುವುದರಿಂದ ಸರ್ಕಾರಕ್ಕೆ ಸಾವಿರಾರು ಕೋಟಿ ರೂಪಾಯಿ ಆಸ್ತಿ ಉಳಿಯುತ್ತದೆ. ಈ ಹಿನ್ನೆಲೆಯಲ್ಲಿ 1995ರ ಕಾಯ್ದೆ ರದ್ದು ಮಾಡಬೇಕೆಂದು ಯತ್ನಾಳ್ ಪ್ರಧಾನಿಯವರಿಗೆ ಮನವಿ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...