alex Certify BIG NEWS: ಪಟಾಕಿ ಮಳಿಗೆಗಳಿಗೆ ಹೊಸ ನಿಯಮ; ಕಾಂಗ್ರೆಸ್ ಸರ್ಕಾರದ ಹುನ್ನಾರ; ಬಿಜೆಪಿ ಶಾಸಕ ಆಕ್ರೋಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪಟಾಕಿ ಮಳಿಗೆಗಳಿಗೆ ಹೊಸ ನಿಯಮ; ಕಾಂಗ್ರೆಸ್ ಸರ್ಕಾರದ ಹುನ್ನಾರ; ಬಿಜೆಪಿ ಶಾಸಕ ಆಕ್ರೋಶ

ಮಂಗಳೂರು: ರಾಜ್ಯಾದ್ಯಂತ ಬೆಳಕಿನ ಹಬ್ಬ ದೀಪಾವಳಿಗೆ ಬರದ ಸಿದ್ಧತೆ ನಡೆದಿದೆ. ಈ ನಡುವೆ ರಾಜ್ಯ ಸರ್ಕಾರ ಪಟಾಕಿ ಮಳಿಗೆಗಳಿಗೆ ಹೊಸ ನಿಯಮ ಹೊರಡಿಸಿದೆ. ಇದು ಬಿಜೆಪಿ ಕೆಂಗಣ್ಣಿಗೆ ಗುರಿಯಾಗಿದೆ.

ಪಟಾಕಿ ಮಳಿಗೆಗಳಿಗೆ ಹೊಸ ನಿಯಮ ಜಾರಿ ಮಾಡಿರುವುದು ರಾಜ್ಯ ಸರ್ಕಾರದ ಹುನ್ನಾರ ಎಂದು ಮಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ಕಿಡಿ ಕಾರಿದ್ದಾರೆ.

ಹತ್ತು ಹಲವು ನೆಪವೊಡ್ಡಿ ಹಬ್ಬದ ಸಂಭ್ರಮದ ವಾತಾವರಣಕ್ಕೆ ಅಡ್ಡಿ ಮಾಡಲಾಗುತ್ತಿದೆ. ಹಿಂದೂಗಳ ಹಬ್ಬ ದೀಪಾವಳಿ ಸಂದರ್ಭದಲ್ಲಿಯೇ ತೊಂದರೆ ಮಾಡುತ್ತಿದ್ದಾರೆ. ಈ ಮೂಲಕ ತನ್ನ ಎಂದಿನ ಚಾಳಿಯನ್ನು ಕಾಂಗ್ರೆಸ್ ಸರ್ಕಾರ ಮತ್ತೆ ಶುರುಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...