alex Certify ಪರಿಷತ್ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಮಾಡಿದ ಸಚಿವರು, ಶಾಸಕರಿಗೆ ಬಿಜೆಪಿ ಬಿಗ್ ಶಾಕ್…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪರಿಷತ್ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಮಾಡಿದ ಸಚಿವರು, ಶಾಸಕರಿಗೆ ಬಿಜೆಪಿ ಬಿಗ್ ಶಾಕ್…?

ಹುಬ್ಬಳ್ಳಿ: ಇತ್ತೀಚೆಗೆ ನಡೆದ ವಿಧಾನಪರಿಷತ್ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಸಚಿವರು, ಶಾಸಕರ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡಲಾಗಿದೆ. ಕೇಂದ್ರ ಸಮಿತಿಗೆ ಈ ಕುರಿತಂತೆ ವರದಿ ಕೂಡ ಸಲ್ಲಿಸಲಾಗಿದೆ ಎಂದು ಬಿಜೆಪಿ ಶಿಸ್ತು ಸಮಿತಿ ರಾಜ್ಯಾಧ್ಯಕ್ಷ ಲಿಂಗರಾಜ ಪಾಟೀಲ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನಪರಿಷತ್ ಚುನಾವಣೆಯಲ್ಲಿ ಬೆಳಗಾವಿ, ಉತ್ತರ ಕನ್ನಡ, ಹಾಸನ, ಮಂಡ್ಯ ಜಿಲ್ಲೆಗಳಲ್ಲಿ ಕೆಲವರು ಪಕ್ಷದ ಅಭ್ಯರ್ಥಿ ವಿರುದ್ಧ ಕೆಲಸ ಮಾಡಿದ ದೂರುಗಳು ಬಂದಿದ್ದು, ಇದರ ಬಗ್ಗೆ ಪರಿಶೀಲನೆ ನಡೆಸಿ ಕೇಂದ್ರ ಸಮಿತಿಗೆ ವರದಿ ನೀಡಲಾಗಿದೆ. ಕೇಂದ್ರ ಸಮಿತಿಯಿಂದ ಶಿಸ್ತು ಕ್ರಮದ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...