alex Certify BREAKING: ಎಲೆಕ್ಷನ್ ಹೊತ್ತಲ್ಲೇ ಬಿಜೆಪಿಗೆ ಬಿಗ್ ಶಾಕ್: ಶಾಸಕ ಪುಟ್ಟಣ್ಣ ಕಾಂಗ್ರೆಸ್ ಸೇರ್ಪಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಎಲೆಕ್ಷನ್ ಹೊತ್ತಲ್ಲೇ ಬಿಜೆಪಿಗೆ ಬಿಗ್ ಶಾಕ್: ಶಾಸಕ ಪುಟ್ಟಣ್ಣ ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ಬಿಜೆಪಿ ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಶಾಸಕ ಪುಟ್ಟಣ್ಣ ಕಾಂಗ್ರೆಸ್ ಸೇರಿದ್ದಾರೆ.

ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಅವರ ಸಮ್ಮುಖದಲ್ಲಿ ಪುಟ್ಟಣ್ಣ ಅಧಿಕೃತವಾಗಿ ಕಾಂಗ್ರೆಸ್ ಸೇರಿದ್ದಾರೆ.

ಇಂದು ಮಧ್ಯಾಹ್ನ ವಿಧಾನ ಪರಿಷತ್ ಸ್ಥಾನಕ್ಕೆ ಪುಟ್ಟಣ್ಣ ರಾಜೀನಾಮೆ ನೀಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ವಿಧಾನಪರಿಷತ್ ಸದಸ್ಯರಾಗಿ ಪುಟ್ಟಣ್ಣ ಆಯ್ಕೆಯಾಗಿದ್ದರು. ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...