alex Certify ಬಿಜೆಪಿ ವಿಪಕ್ಷ ನಾಯಕನ ಆಯ್ಕೆ ಮಾಡದಿರುವುದು ವಿಧಾನಸಭೆ ಇತಿಹಾಸದಲ್ಲೇ ಕಪ್ಪು ಚುಕ್ಕೆ : ಸಚಿವ ಕೃಷ್ಣಬೈರೇಗೌಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿ ವಿಪಕ್ಷ ನಾಯಕನ ಆಯ್ಕೆ ಮಾಡದಿರುವುದು ವಿಧಾನಸಭೆ ಇತಿಹಾಸದಲ್ಲೇ ಕಪ್ಪು ಚುಕ್ಕೆ : ಸಚಿವ ಕೃಷ್ಣಬೈರೇಗೌಡ

ಕಲಬುರಗಿ : ಬಜೆಟ್ ಪಾಸ್ ಆದ್ರು ಕೂಡ ವಿರೋಧ ಪಕ್ಷದ ನಾಯಕ ಆಯ್ಕೆ ಮಾಡಿಲ್ಲ. ಕರ್ನಾಟಕ ವಿಧಾನಸಭೆಯ ಇತಿಹಾಸದಲ್ಲಿ ಇದೊಂದು ಕಪ್ಪು ಚುಕ್ಕೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ವಾಗ್ದಾಳಿ ನಡೆಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ತಮ್ಮ ಮನೆಯ ಹುಳುಕನ್ನ ಮುಚ್ಚಿಕೊಳ್ಳಲು ರಾಜಕೀಯ ಬೆರೆಸುತ್ತಿದ್ದಾರೆ. ವಿಧಾನಸಭೆ, ವಿಧಾನ ಪರಿಷತ್ ನಲ್ಲಿ ವಿರೋಧ ಪಕ್ಷ ನಾಯಕನ ಆಯ್ಕೆ ಮಾಡಿಕೊಳ್ಳಲು ಆಗುತ್ತಿಲ್ಲ. ಅವರ ಮನೆಯ ಹುಳುಕನ್ನ ಮುಚ್ಚಿಕೊಳ್ಳಲು ಪ್ರಚಾರಕ್ಕೆ ಮುಂದಾಗಿದ್ದಾರೆ ಎಂದು ಕಿಡಿಕಾರಿದ್ದಾರೆ.

ಬಿಜೆಪಿಯವರಿಗೆ  ಬಜೆಟ್ ಪಾಸ್ ಆದರೂ ಕೂಡ ವಿರೋಧ ಪಕ್ಷದ ನಾಯಕ ಆಯ್ಕೆ ಮಾಡಿಲ್ಲ. ಕರ್ನಾಟಕ ವಿಧಾನಸಭೆಯ ಇತಿಹಾಸದಲ್ಲಿ ಇದೊಂದು ಕಪ್ಪು ಚುಕ್ಕೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...