alex Certify ವಿಕಲಚೇತನ ಬಿಜೆಪಿ ಕಾರ್ಯಕರ್ತನ ಯೋಗಕ್ಷೇಮ ವಿಚಾರಿಸಿದ ಮೋದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿಕಲಚೇತನ ಬಿಜೆಪಿ ಕಾರ್ಯಕರ್ತನ ಯೋಗಕ್ಷೇಮ ವಿಚಾರಿಸಿದ ಮೋದಿ

ಹಾವೇರಿ: ಹಾವೇರಿಯಲ್ಲಿ ಚುನಾವಣೆ ಪ್ರಚಾರದ ವೇಳೆ ಪ್ರಧಾನಿ ಮೋದಿ ಬಿಜೆಪಿ ಕಾರ್ಯಕರ್ತನ ಭೇಟಿಯಾಗಿ ಯೋಗ ಕ್ಷೇಮ ವಿಚಾರಿಸಿದ್ದಾರೆ.

ಹೆಲಿಪ್ಯಾಡ್ ಗೆ ವೀಲ್ ಚೇರ್ ನಲ್ಲಿ ಆಗಮಿಸಿದ್ದ ಬಿಜೆಪಿ ಕಾರ್ಯಕರ್ತ ಹನುಮಂತಪ್ಪ ದಾಸರ ಅವರನ್ನು ಪ್ರಧಾನಿ ಮೋದಿ ಭೇಟಿಯಾಗಿದ್ದಾರೆ. ಬಿಜೆಪಿ ಚುನಾವಣಾ ಸಮಾವೇಶ ಮುಗಿಸಿ ತೆರಳುತ್ತಿದ್ದ ವೇಳೆ ಹನುಮಂತಪ್ಪ ದಾಸರ ಅವರ ಯೋಗ ಕ್ಷೇಮ ವಿಚಾರಿಸಿದ್ದಾರೆ.

ವಿಕಲಚೇತನರಾಗಿರುವ ಹನುಮಂತಪ್ಪ ದಾಸರ ಅವರನ್ನು ಮೋದಿ ಭೇಟಿಯಾಗಿ ಮಾತನಾಡಿಸಿ ಯೋಗಕ್ಷೇಮ ವಿಚಾರಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...