alex Certify BREAKING: ಗುಜರಾತ್ ಮುಖ್ಯಮಂತ್ರಿಯಾಗಿ ಬಿಜೆಪಿಯಿಂದ ಅಚ್ಚರಿಯ ಆಯ್ಕೆ, ವಿಜಯ ರೂಪಾನಿ ಸ್ಥಾನಕ್ಕೆ ಭೂಪೇಂದ್ರ ಪಟೇಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಗುಜರಾತ್ ಮುಖ್ಯಮಂತ್ರಿಯಾಗಿ ಬಿಜೆಪಿಯಿಂದ ಅಚ್ಚರಿಯ ಆಯ್ಕೆ, ವಿಜಯ ರೂಪಾನಿ ಸ್ಥಾನಕ್ಕೆ ಭೂಪೇಂದ್ರ ಪಟೇಲ್

ಗಾಂಧಿನಗರ: ಗುಜರಾತ್ ಹೊಸ ಮುಖ್ಯಮಂತ್ರಿ ಆಯ್ಕೆಗಾಗಿ ನಡೆದಿದ್ದ ಸಭೆಯಲ್ಲಿ ನೂತನ ಸಿಎಂ ಆಯ್ಕೆ ಮಾಡುವ ಕುರಿತಂತೆ ಚರ್ಚೆ ನಡೆಸಲಾಗಿದ್ದು, ಅಂತಿಮವಾಗಿ ಭೂಪೇಂದ್ರ ಪಟೇಲ್ ಅವರನ್ನು ಆಯ್ಕೆ ಮಾಡಲಾಗಿದೆ.

ಗಾಂಧಿನಗರದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಸಲಾಗಿದ್ದು, ನೂತನ ಮುಖ್ಯಮಂತ್ರಿ ಆಯ್ಕೆಗಾಗಿ ನಡೆದಿದ್ದ ಸಭೆ ಮುಕ್ತಾಯದ ನಂತರ ಬಿಜೆಪಿ ನಾಯಕರು ಮತ್ತೆ ಮಹತ್ವದ ಸಭೆ ನಡೆಸಿದ್ದರು. ಸಭೆಯಲ್ಲಿ ಗುಜರಾತ್ ನೂತನ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಅವರನ್ನು ಆಯ್ಕೆ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...