alex Certify BREAKING: ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ: ಕೊಯಮತ್ತೂರಿನಿಂದ ಅಣ್ಣಾಮಲೈಗೆ ಟಿಕೆಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ: ಕೊಯಮತ್ತೂರಿನಿಂದ ಅಣ್ಣಾಮಲೈಗೆ ಟಿಕೆಟ್

ನವದೆಹಲಿ: ಲೋಕಸಭೆ ಚುನಾವಣೆಗೆ ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿದ್ದು, ಮೂರನೇ ಪಟ್ಟಿ ಬಿಡುಗಡೆ ಮಾಡಲಾಗಿದೆ. ತಮಿಳುನಾಡಿನ 9 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗಿದೆ.

ಚೆನ್ನೈ ದಕ್ಷಿಣದಿಂದ ತಮಿಳು ಸಾಯಿ ಸೌಂದರರಾಜನ್, ಚೆನ್ನೈ ಸೆಂಟ್ರಲ್ ನಿಂದ ವಿ.ಪಿ. ಸೆಲ್ವಂ, ವೆಲ್ಲೂರಿನಿಂದ ಎ.ಸಿ. ಷಣ್ಮುಗಂ, ಕೃಷ್ಣಗಿರಿಯಿಂದ ಸಿ. ನರಸಿಂಹನ್, ನೀಲಗಿರಿಸ್ ನಿಂದ ಎಲ್. ಮುರುಗನ್, ಕೊಯಂಬತ್ತೂರಿನಿಂದ ಕೆ. ಅಣ್ಣಾಮಲೈ, ಪೆರಂಬಳೂರಿನಿಂದ ಟಿ.ಆರ್. ಪರಿವೇಂದರ್, ತೂತುಕುಡಿಯಿಂದ ಎನ್. ನಾಗೇಂದ್ರನ್ ಕನ್ಯಾಕುಮಾರಿಯಿಂದ ಪೊನ್ ರಾಧಾಕೃಷ್ಣನ್ ಅವರಿಗೆ ಟಿಕೆಟ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...