alex Certify ರಾಜ್ಯ ಆರ್ಥಿಕವಾಗಿ ದಿವಾಳಿ ಆಗಲು ಬಿಜೆಪಿ ಕಾರಣ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯ ಆರ್ಥಿಕವಾಗಿ ದಿವಾಳಿ ಆಗಲು ಬಿಜೆಪಿ ಕಾರಣ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಮೈಸೂರು : ಕರ್ನಾಟಕ ರಾಜ್ಯ ದಿವಾಳಿಯಾಗಲು ಬಿಜೆಪಿ ಕಾರಣ ವಿದ್ಯುತ್ ಸಮಸ್ಯೆಗೆ ಬಿಜೆಪಿಯೇ ಕಾರಣ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಆರ್ಥಿಕವಾಗಿ ದಿವಾಳಿ ಆಗಲು ಬಿಜೆಪಿ ಕಾರಣ. ವಿದ್ಯುತ್ ತೊಂದರೆ ಆಗಿದ್ದರೆ ಅದಕ್ಕೆ ಬಿಜೆಪಿ ಕಾರಣ. ಬಿಜೆಪಿ ಆಡಳಿತ ಅವಧಿಯಲ್ಲಿ ಒಂದು ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಿಲ್ಲ. ಬಿಜೆಪಿಗೆ ಕಾಂಗ್ರೆಸ್ ಬಗ್ಗೆ ಮಾತಾಡಲು ನೈತಿಕತೆ ಇಲ್ಲ ಎಂದು ಕಿಡಿಕಾರಿದ್ದಾರೆ.

ಹಣ ಇರದಿದ್ದರು ಕಾಮಗಾರಿ ಟೆಂಡರ್ ಕರೆದು 30 ಸಾವಿರ ಕೋಟಿ ರೂ. ಪೆಂಡೀಗ್ ಬಿಲ್ ಇದೆ. ಇದಕ್ಕೆ ಯಾರು ಹೊಣೆ? ನಮ್ಮ ಐದು ವರ್ಷದ ಆಡಳಿತ ಅರ್ಥಿಕ ಪರಿಸ್ಥಿತಿ, ಬಿಜೆಪಿ ಅವಧಿತ ಅರ್ಥಿಕ ಪರಿಸ್ಥಿತಿ ಬಗ್ಗೆ ಶ್ವೇತ ಪತ್ರ ಹೊರಡಿಸುತ್ತೇನೆ ಎಂದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...