alex Certify ಇಂದಿನಿಂದ 3 ದಿನ ಬಿಜೆಪಿ ಪ್ರಶಿಕ್ಷಣ ಶಿಬಿರ: ಶಿವಮೊಗ್ಗಕ್ಕೆ ಬಿಜೆಪಿ ನಾಯಕರ ದಂಡು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದಿನಿಂದ 3 ದಿನ ಬಿಜೆಪಿ ಪ್ರಶಿಕ್ಷಣ ಶಿಬಿರ: ಶಿವಮೊಗ್ಗಕ್ಕೆ ಬಿಜೆಪಿ ನಾಯಕರ ದಂಡು

ಶಿವಮೊಗ್ಗ: ಇಂದಿನಿಂದ ಮೂರು ದಿನಗಳ ಕಾಲ ರಾಜ್ಯ ಬಿಜೆಪಿ ಪ್ರಶಿಕ್ಷಣ ಶಿಬಿರ ಶಿವಮೊಗ್ಗದ ಕಿಮ್ಮನೆ ಗಾಲ್ಫ್ ರೆಸಾರ್ಟ್ ನಲ್ಲಿ ನಡೆಯಲಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ರಾಜ್ಯ ಪದಾಧಿಕಾರಿಗಳು, ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರು, ಜಿಲ್ಲಾ ಬಿಜೆಪಿ ಅಧ್ಯಕ್ಷರು ಮತ್ತು ಜಿಲ್ಲಾ ಉಸ್ತುವಾರಿಗಳು ಭಾಗಿಯಾಗಲಿದ್ದಾರೆ. ಪಕ್ಷದ ತತ್ವ ಸಿದ್ಧಾಂತಗಳ ಬಗ್ಗೆ ಶಿಬಿರದಲ್ಲಿ ಮಾರ್ಗದರ್ಶನ ನೀಡಲಾಗುವುದು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...