alex Certify ಬಿಜೆಪಿಗೆ ಬಿಸಿತುಪ್ಪವಾಗಿದ್ದ ಸುಬ್ರಮಣಿಯನ್ ಸ್ವಾಮಿ, ವರುಣ್ ಗಾಂಧಿಗೆ ಬಿಗ್ ಶಾಕ್: ಕಾರ್ಯಕಾರಿಣಿಯಿಂದ ಗೇಟ್ ಪಾಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿಗೆ ಬಿಸಿತುಪ್ಪವಾಗಿದ್ದ ಸುಬ್ರಮಣಿಯನ್ ಸ್ವಾಮಿ, ವರುಣ್ ಗಾಂಧಿಗೆ ಬಿಗ್ ಶಾಕ್: ಕಾರ್ಯಕಾರಿಣಿಯಿಂದ ಗೇಟ್ ಪಾಸ್

Hours after fresh tweet on Lakhimpur Kheri, Varun Gandhi, mom Maneka out of  BJP national body | Latest News India - Hindustan Times

ನವದೆಹಲಿ: ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯನ್ನು ಪುನಾರಚನೆ ಮಾಡಲಾಗಿದ್ದು, ಲಖಿಂಪುರ್ ಖೇರಿ ಪ್ರಕರಣಕ್ಕೆ ಸಂಬಂಧಿಸಿದಂತೆ ರೈತರ ಪರವಾಗಿ ಹೇಳಿಕೆ ನೀಡಿದ ಮತ್ತು ಸರ್ಕಾರದ ನಿಲುವನ್ನು ಟೀಕಿಸಿದ್ದ ಬಿಜೆಪಿ ಸಂಸದ ವರುಣ್ ಗಾಂಧಿ ಅವರನ್ನು ಪಟ್ಟಿಯಿಂದ ಕೈಬಿಡಲಾಗಿದೆ.

ಕೇಂದ್ರದ ಮಾಜಿ ಸಚಿವೆ ಮತ್ತು ಸುಲ್ತಾನಪುರ ಕ್ಷೇತ್ರದ ಸಂಸದೆ ಮೇನಕಾ ಗಾಂಧಿ ಅವರನ್ನು ಕೂಡ ಬಿಜೆಪಿ ಕಾರ್ಯಕಾರಣಿಯಿಂದ ಹೊರಗಿಡಲಾಗಿದೆ. ಕೇಂದ್ರದ ಮಾಜಿ ಸಚಿವ ಬೀರೇಂದ್ರ ಸಿಂಗ್ ಮತ್ತು ಸರ್ಕಾರವನ್ನು ಪದೇಪದೇ ಟೀಕಿಸುವ ಮೂಲಕ ಬಿಜೆಪಿಗೆ ಬಿಸಿತುಪ್ಪವಾಗಿರುವ ಡಾ. ಸುಬ್ರಮಣಿಯನ್ ಸ್ವಾಮಿ ಅವರನ್ನು ಕೂಡ ರಾಷ್ಟ್ರೀಯ ಬಿಜೆಪಿ ಕಾರ್ಯಕಾರಿಣಿಯಿಂದ ಕೈಬಿಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...