alex Certify ಬಿಜೆಪಿಗೆ ಮತ ಹಾಕಿ ಫೋಟೋ ಹರಿಬಿಟ್ಟ ಪಾಲಿಕೆ ಸದಸ್ಯನ ವಿರುದ್ಧ ಎಫ್ಐಆರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿಗೆ ಮತ ಹಾಕಿ ಫೋಟೋ ಹರಿಬಿಟ್ಟ ಪಾಲಿಕೆ ಸದಸ್ಯನ ವಿರುದ್ಧ ಎಫ್ಐಆರ್

ಬಳ್ಳಾರಿ: ಮತದಾನದ ಗೌಪ್ಯತೆ ಕಾಪಾಡಿಕೊಳ್ಳದ ಬಳ್ಳಾರಿ ಮಹಾನಗರ ಪಾಲಿಕೆ ಸದಸ್ಯನ ವಿರುದ್ಧ ಕೌಲ್ ಬಜಾರ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

ಬಳ್ಳಾರಿ ಮಹಾನಗರ ಪಾಲಿಕೆಯ ಹತ್ತನೇ ವಾರ್ಡ್ ಬಿಜೆಪಿ ಸದಸ್ಯ ಕೋನಂಕಿ ತಿಲಕ್ ಚುನಾವಣೆಯ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ. ಅವರು ಬಿಜೆಪಿಗೆ ಮತ ಹಾಕಿರುವ ಫೋಟೋ ಕ್ಲಿಕ್ಕಿಸಿಕೊಂಡು ಅದನ್ನು ವಾಟ್ಸಾಪ್ ಸ್ಟೇಟಸ್ ಗೆ ಹಾಕಿದ್ದಾರೆ. ಶ್ರೀರಾಮುಲುಗೆ ಮತ ಹಾಕಿರುವೆ ಎಂದು ಅವರು ಬರದುಕೊಂಡಿದ್ದು, ಚುನಾವಣೆ ಫ್ಲೈಯಿಂಗ್ ಸ್ಕ್ವಾಡ್ ದೂರು ಹಿನ್ನೆಲೆಯಲ್ಲಿ ಬಳ್ಳಾರಿ ನಗರದ ಕೌಲ್ ಬಜಾರ್ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...