alex Certify BREAKING : ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಆಗಿ ಬಿಜೆಪಿಯ ‘ಸುಧೀರ್ ಶೆಟ್ಟಿ’ ಆಯ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಆಗಿ ಬಿಜೆಪಿಯ ‘ಸುಧೀರ್ ಶೆಟ್ಟಿ’ ಆಯ್ಕೆ

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ 24 ನೇ ಅವಧಿಯ ಮೇಯರ್ ಹಾಗೂ ಉಪಮೇಯರ್ ಹುದ್ದೆಗೆ ಮಂಗಳಾ ಸಭಾಂಗಣದಲ್ಲಿ ಚುನಾವಣೆ ನಡೆದಿದ್ದು. ಮಂಗಳೂರು ಮೇಯರ್ ಆಗಿ ಬಿಜೆಪಿಯ ಸುಧೀರ್ ಶೆಟ್ಟಿ ಆಯ್ಕೆ ಆಗಿದ್ದಾರೆ.

ಮಂಗಳೂರು ಮೇಯರ್, ಉಪಮೇಯರ್ ಚುನಾವಣೆಯಲ್ಲಿ ಬಿಜೆಪಿ ಪ್ರಾಬಲ್ಯ ಸಾಧಿಸಿದ್ದು, ಸುಧೀರ್ ಶೆಟ್ಟಿ ಮೇಯರ್ ಆಗಿ ಆಯ್ಕೆ ಆಗಿದ್ದಾರೆ. ಉಪಮೇಯರ್ ಆಗಿ ಪಣಂಬೂರು ವಾರ್ಡ್ ನ ಸುನೀತಾ ಆಯ್ಕೆ ಆಗಿದ್ದಾರೆ.
ಸುಧೀರ್ ಶೆಟ್ಟಿ 4 ನೇ ಬಾರಿಗೆ ಮೇಯರ್ ಆಗಿ ಆಯ್ಕೆ ಆಗಿದ್ದು, ಮುಖ್ಯ ಸಚೇತಕರಾಗಿ, ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಕೂಡ ಕಾರ್ಯ ನಿರ್ವಹಿಸಿದ್ದಾರೆ.ಮೇಯರ್, ಉಪಮೇಯರ್ ಚುನಾವಣೆಯಲ್ಲಿ ಬಿಜೆಪಿ 44 , ಕಾಂಗ್ರೆಸ್ 14, ಎಸ್ ಡಿ ಪಿಐ 2 ಸ್ಥಾನ ಪಡೆದಿದೆ.

 

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...