alex Certify BREAKING: ಕಾಬೂಲ್​ನ ಮಿಲಿಟರಿ ಆಸ್ಪತ್ರೆ ಸಮೀಪ ಸರಣಿ ಸ್ಫೋಟ….! ಗುಂಡಿನ ಸದ್ದಿಗೆ ಬೆಚ್ಚಿಬಿದ್ದ ಜನತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಕಾಬೂಲ್​ನ ಮಿಲಿಟರಿ ಆಸ್ಪತ್ರೆ ಸಮೀಪ ಸರಣಿ ಸ್ಫೋಟ….! ಗುಂಡಿನ ಸದ್ದಿಗೆ ಬೆಚ್ಚಿಬಿದ್ದ ಜನತೆ

ಅಫ್ಘಾನಿಸ್ತಾನ ರಾಜಧಾನಿ ಕಾಬೂಲ್​​ನಲ್ಲಿರುವ ಸರ್ದಾರ್​ ಮೊಹಮ್ಮದ್​ ದೌದ್​ ಖಾನ್​ ಮಿಲಿಟರಿ ಆಸ್ಪತ್ರೆ ಸಮೀಪ ಗುಂಡಿನ ಸದ್ದು ಕೇಳಿ ಬಂದಿದೆ ಹಾಗೂ ಕನಿಷ್ಟ ಎರಡು ಸ್ಫೋಟ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಮಾಹಿತಿ ನೀಡಿದ್ದಾರೆ.

ಸ್ಫೋಟ ನಡೆದ ಸ್ಥಳದ ಬಳಿ ವಾಸವಿದ್ದ ನಿವಾಸಿಗಳು ದಟ್ಟ ಹೊಗೆಯಿಂದ ಆವೃತವಾದ ಫೋಟೋಗಳನ್ನು ಶೇರ್​ ಮಾಡುತ್ತಿದ್ದಾರೆ.

ಈ ಸ್ಫೋಟದ ಸಂಬಂಧ ತಾಲಿಬಾನ್​ ಸರ್ಕಾರ ಇನ್ನೂ ಯಾವುದೇ ಮಾಹಿತಿ ನೀಡಿಲ್ಲ. ಇಲ್ಲಿಯವರೆಗೆ ಯಾವುದೇ ಸಂಘಟನೆಗಳು ಸ್ಫೋಟದ ಹೊಣೆಯನ್ನು ಹೊತ್ತಿಲ್ಲ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...