alex Certify BIG NEWS: ಅಫ್ಘಾನಿಸ್ತಾನದಲ್ಲಿ ಸ್ಪೋಟ; ಇಬ್ಬರು ರಷ್ಯಾ ರಾಜ ತಾಂತ್ರಿಕ ಅಧಿಕಾರಿಗಳು ಸೇರಿದಂತೆ 20 ಮಂದಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅಫ್ಘಾನಿಸ್ತಾನದಲ್ಲಿ ಸ್ಪೋಟ; ಇಬ್ಬರು ರಷ್ಯಾ ರಾಜ ತಾಂತ್ರಿಕ ಅಧಿಕಾರಿಗಳು ಸೇರಿದಂತೆ 20 ಮಂದಿ ಸಾವು

ಸೋಮವಾರದಂದು ಅಫ್ಘಾನಿಸ್ತಾನದ ರಾಜಧಾನಿ ಕಾಬುಲ್ ನಲ್ಲಿ ಭಾರಿ ಸ್ಫೋಟ ಸಂಭವಿಸಿದ್ದು ಇದರಲ್ಲಿ ರಷ್ಯಾದ ಇಬ್ಬರು ರಾಜ ತಾಂತ್ರಿಕ ಅಧಿಕಾರಿಗಳೂ ಸೇರಿದಂತೆ 20 ಮಂದಿ ಸಾವನ್ನಪ್ಪಿದ್ದಾರೆ.

ರಾಯಭಾರ ಕಚೇರಿ ಬಳಿ ಈ ಸ್ಪೋಟ ಸಂಭವಿಸಿದೆ ಎಂದು ಮೂಲಗಳು ತಿಳಿಸಿದ್ದು, ತನ್ನ ದೇಶದ ರಾಜತಾಂತ್ರಿಕ ಅಧಿಕಾರಿಗಳು ಸಾವನ್ನಪ್ಪಿರುವುದನ್ನು ರಷ್ಯಾದ ಸರ್ಕಾರಿ ಮಾಧ್ಯಮ ಸಂಸ್ಥೆ ದೃಢಪಡಿಸಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...