alex Certify ಟ್ರಾನ್ಸ್ ಫಾರ್ಮರ್ ಸ್ಪೋಟ: ಗಾಯಗೊಂಡ ತಂದೆ, ಮಗಳು ಆಸ್ಪತ್ರೆಗೆ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಟ್ರಾನ್ಸ್ ಫಾರ್ಮರ್ ಸ್ಪೋಟ: ಗಾಯಗೊಂಡ ತಂದೆ, ಮಗಳು ಆಸ್ಪತ್ರೆಗೆ ದಾಖಲು

ಬೆಂಗಳೂರು: ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯ ಮಂಗನಹಳ್ಳಿ ಸೇತುವೆ ಸಮೀಪ ಟ್ರಾನ್ಸ್ ಫಾರ್ಮರ್ ಸ್ಫೋಟಗೊಂಡಿದ್ದು, ತಂದೆ-ಮಗಳು ಗಾಯಗೊಂಡಿದ್ದಾರೆ.

ಶಿವರಾಜ್(55), ಚೇತನಾ(18) ಗಾಯಗೊಂಡವರು ಎಂದು ಹೇಳಲಾಗಿದೆ. ಮದುವೆಗಾಗಿ ಕಲ್ಯಾಣ ಮಂಟಪ ಬುಕ್ ಮಾಡಿ ತೆರಳುತ್ತಿದ್ದ ವೇಳೆ ಟ್ರಾನ್ಸ್ ಫಾರ್ಮರ್ ಸ್ಫೋಟಗೊಂಡು ಅವಘಡ ಉಂಟಾಗಿದೆ. ಗಾಯಗೊಂಡ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...