alex Certify BMRCL ಹುದ್ದೆಗಳಿಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಮಹತ್ವದ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BMRCL ಹುದ್ದೆಗಳಿಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಬೆಂಗಳೂರು: ಉದ್ಯೋಗಾಂಕ್ಷಿಗಳಿಗೆ ಇಲ್ಲಿದೆ ಗುಡ್ ನ್ಯೂಸ್. ಬೆಂಗಳೂರು ಮೆಟ್ರೋ ರೈಲ್ವೆ ಕಾರ್ಪೊರೇಷನ್ ಲಿ. (BMRCL)ಸಂಸ್ಥೆಯ ವಿವಿಧ ಹುದ್ದೆಗಳಿಗೆ ನೇಮಕ ಪ್ರಕ್ರಿಯೆ ಆರಂಭಗೊಂಡಿದೆ. ಬಿ ಎಂ ಆರ್ ಸಿ ಎಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ.

ಈ ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಜುಲೈ 22, 23 ಹಾಗೂ 30ರಂದು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲಿದೆ. ಅರ್ಹ ಅಭ್ಯರ್ಥಿಗಳು ಪ್ರಾಧಿಕಾರದ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ.

ವೆಬ್ ಸೈಟ್: http://kea.kar.nic.in ಹಾಗೂ ನಮ್ಮ ಮೆಟ್ರೋ ನಿಗಮದ ಜಾಲತಾಣಗಳಲ್ಲಿ ಪ್ರವೇಶ ಪತ್ರಗಳನ್ನು ಡೌನ್ ಲೋಡ್ ಮಾಡಿಕೊಳ್ಳಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...