alex Certify BMTC ಬಸ್ ನಲ್ಲಿ ಬೆಂಗಳೂರು ಸಿಟಿ ರೌಂಡ್ಸ್ ಹೊರಟ ಡಿಸಿಎಂ ಡಿ.ಕೆ. ಶಿವಕುಮಾರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BMTC ಬಸ್ ನಲ್ಲಿ ಬೆಂಗಳೂರು ಸಿಟಿ ರೌಂಡ್ಸ್ ಹೊರಟ ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರಾಜಧಾನಿ ಬೆಂಗಳೂರು ನಗರ ಪ್ರದಕ್ಷಿಣೆ ಹಾಕಲಿದ್ದಾರೆ. ಈಗಾಗಲೇ ಡಿಸಿಎಂ ಸಿಟಿ ರೌಂಡ್ಸ್ ಆರಂಭವಾಗಿದ್ದು, ಕೆಲ ಶಾಸಕರು, ಬಿಬಿಎಂಪಿ ಅಧಿಕಾರಿಗಳು ಸಾಥ್ ನೀಡಿದ್ದಾರೆ.

ಬಿಡಿಎ ಕೇಂದ್ರ ಕಚೇರಿಯಿಂದ ಡಿಸಿಎಂ ಸಿಟಿ ರೌಂಡ್ಸ್ ಆರಂಭವಾಗಿದ್ದು, ಬಿಎಂಟಿಸಿ ವೋಲ್ವೋ ಬಸ್ ನಲ್ಲಿ ತೆರಳಿ ನಗರ ಪರಿಶೀಲನೆ ನಡೆಸಿದ್ದಾರೆ. ರಾಜಕಾಲುವೆ ಒತ್ತುವರಿ, ಕೆರೆ ಪರಿಶೀಲನೆ ನಡೆಸಲಿದ್ದಾರೆ.

ಯಮಲೂರು, ದೊಮ್ಮಲೂರು, ಬೆಳ್ಳಂದೂರು, ಸರ್ಜಾಪುರಕ್ಕೆ ಡಿಸಿಎಂ ಭೇಟಿ ನೀಡಲಿದ್ದಾರೆ. ಮುಂಗಾರು ಆರಂಭ ಹಿನ್ನೆಲೆಯಲ್ಲಿ ಡಿಸಿಎಂ ಸಿಟಿ ರೌಂಡ್ಸ್ ಮಹತ್ವ ಪಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...