alex Certify BMTC ಬಸ್-ಬೈಕ್ ನಡುವೆ ಭೀಕರ ಅಪಘಾತ; ಸವಾರ ಸ್ಥಳದಲ್ಲೇ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BMTC ಬಸ್-ಬೈಕ್ ನಡುವೆ ಭೀಕರ ಅಪಘಾತ; ಸವಾರ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಬಿಎಂಟಿಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಬೈಕ್ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಓಕಳಿಪುರಂ ಬಳಿ ನಡೆದಿದೆ.

ಲಾಲು ಮಾರ್ಟ್ ಬಳಿ ಈ ಅಪಘಾತ ಸಂಭವಿಸಿದ್ದು, ಬಿಎಂಟಿಸಿ ಬಸ್ ನ ಹಿಂದಿನ ಚಕ್ರ ಬೈಕ್ ಸವಾರನ ಮೇಲೆ ಹರಿದಿದೆ. ಪರಿಣಾಮ ಬೈಕ್ ಸವಾರ ವಿಶ್ವ (25) ಎಂಬಾತನ ತಲೆ, ಎದೆ ಭಾಗ ನುಜ್ಜುಗುಜ್ಜಾಗಿದ್ದು, ಯುವಕ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ.

ಬ್ಲೌಸ್ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಆತ್ಮಹತ್ಯೆಗೆ ಶರಣಾದ ಮಹಿಳೆ

ಬೈಕ್ ಹಿಂಬದಿ ಕುಳಿತಿದ್ದ ಯುವಕನಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...