alex Certify ಬಿಎಂಟಿಸಿಯಲ್ಲಿ ಖಾಲಿ ಇರುವ 2500 ನಿರ್ವಾಹಕರ ಹುದ್ದೆ ಭರ್ತಿಗೆ KEA ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಎಂಟಿಸಿಯಲ್ಲಿ ಖಾಲಿ ಇರುವ 2500 ನಿರ್ವಾಹಕರ ಹುದ್ದೆ ಭರ್ತಿಗೆ KEA ಅರ್ಜಿ ಆಹ್ವಾನ

ಬೆಂಗಳೂರು: ಬಿಎಂಟಿಸಿಯಲ್ಲಿ ಖಾಲಿ ಇರುವ 2,500 ನಿರ್ವಾಹಕರ ಹುದ್ದೆ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅರ್ಜಿ ಆಹ್ವಾನಿಸಿದೆ.

ಮಿಕ್ಕುಳಿದ ವೃಂದದ 2296 ಹುದ್ದೆಗಳು, ಸ್ಥಳೀಯ ವೃಂದದ 199, ಹಿಂಬಾಕಿ 35 ಹುದ್ದೆ ಸೇರಿ 2500 ಹುದ್ದೆಗಳಿಗೆ ಮಾರ್ಚ್ 1 ರಿಂದ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಶೈಕ್ಷಣಿಕ ಅರ್ಹತೆಯಾಗಿ ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಪರೀಕ್ಷೆ ಪೂರ್ಣಗೊಳಿಸಿರಬೇಕು. ಮಾನ್ಯತೆ ಹೊಂದಿರುವ ಮೋಟಾರ್ ವಾಹನ ನಿರ್ವಾಹಕ ಪರವಾನಿಗೆ ಬ್ಯಾಡ್ಜ್ ಹೊಂದಿರಬೇಕು ಎಂದು ಹೇಳಲಾಗಿದೆ.

ವಿವರಗಳಿಗಾಗಿ https://kea.kar.nic.in ವೆಬ್ ಸೈಟ್ ಗಮನಿಸಬಹುದಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...