alex Certify ಬಸ್ ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್: 100 ಬಿಎಂಟಿಸಿ ಬಸ್ ಸಂಚಾರ ಆರಂಭ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಸ್ ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್: 100 ಬಿಎಂಟಿಸಿ ಬಸ್ ಸಂಚಾರ ಆರಂಭ

ಬೆಂಗಳೂರು: ಕೋವಿಡ್ ನಿರ್ಬಂಧ ಸಡಿಲಿಕೆ ಮಾಡಿರುವ ಹಿನ್ನೆಲೆಯಲ್ಲಿ ಬಿಎಂಟಿಸಿಯಿಂದ 100 ಹೆಚ್ಚುವರಿ ಬಸ್ ಗಳ ಕಾರ್ಯಾಚರಣೆ ಆರಂಭಿಸಲಾಗುವುದು.

ಅಕ್ಟೋಬರ್ 4 ರಿಂದ 100 ಹೆಚ್ಚುವರಿ ಬಿಎಂಟಿಸಿ ಬಸ್ ಗಳ ಸಂಚಾರ ಆರಂಭಿಸಲಾಗುತ್ತದೆ. ಶಾಲೆ, ಕಾಲೇಜ್ ಆರಂಭವಾಗಿ ವಿದ್ಯಾರ್ಥಿಗಳು ಬಂದು ಹೋಗುತ್ತಿದ್ದಾರೆ. ವಾಣಿಜ್ಯ ಚಟುವಟಿಕೆಗಳು ಎಂದಿನಂತೆ ಆರಂಭಗೊಂಡಿವೆ. ಬೇರೆ ಕಡೆಗಳಿಂದ ಬೆಂಗಳೂರಿಗೆ ಬರುವವರ ಸಂಖ್ಯೆ ಕೂಡ ಹೆಚ್ಚಳವಾಗಿದೆ. ಹೀಗಾಗಿ ಪ್ರಯಾಣಿಕರ ಅನುಕೂಲಕ್ಕೆ ಹೆಚ್ಚುವರಿ ಬಸ್ ಗಳನ್ನು ಕಾರ್ಯಾಚರಣೆಗಿಳಿಸಲು ಬಿಎಂಟಿಸಿ ಮುಂದಾಗಿದೆ. ಅಕ್ಟೋಬರ್ 4 ರಿಂದ 100 ಹೆಚ್ಚುವರಿ ಬಸ್ ಗಳು ಸಂಚರಿಸಲಿವೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...