alex Certify ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್: ಪಾಸ್ ಅವಧಿ ವಿಸ್ತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್: ಪಾಸ್ ಅವಧಿ ವಿಸ್ತರಣೆ

ಬೆಂಗಳೂರು: ನಾಳೆಯಿಂದ ಮೈಸೂರು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಕೆಎಸ್ಆರ್ಟಿಸಿ ಬಸ್ ಸಂಚಾರ ಆರಂಭಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಬೆಂಗಳೂರಿನಲ್ಲಿ ಬಿಎಂಟಿಸಿ ಸಂಚಾರ ಶುರುವಾಗಲಿದೆ.

ಬಿಎಂಟಿಸಿ ಮಾಸಿಕ ಬಸ್ ಪಾಸ್ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ಏಪ್ರಿಲ್ ತಿಂಗಳ ಬಸ್ ಪಾಸ್ ಅವಧಿಯನ್ನು ಜುಲೈ 8 ರವರೆಗೆ ವಿಸ್ತರಿಸಿ ಬಿಎಂಟಿಸಿ ಆದೇಶ ಹೊರಡಿಸಿದೆ.

ನಾಳೆಯಿಂದ ಕೆಎಸ್ಆರ್ಟಿಸಿ ಬಸ್ ಸಂಚಾರ ಆರಂಭವಾಗಲಿದ್ದು, ಮೈಸೂರು ಜಿಲ್ಲೆ ಹೊರತಾಗಿ ಉಳಿದ ಜಿಲ್ಲೆಗಳಲ್ಲಿ ಸಂಚರಿಸಲಿವೆ. ಚಾಲಕರು, ನಿರ್ವಾಹಕರಿಗೆ ಕೋವಿಡ್ ಟೆಸ್ಟ್ ಕಡ್ಡಾಯವಾಗಿದ್ದು, ಪ್ರಯಾಣಿಕರು ಕಟ್ಟುನಿಟ್ಟಾಗಿ ನಿಯಮ ಪಾಲಿಸಬೇಕಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...