alex Certify ಬಸ್ ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್: ಜನವರಿ 1 ರಿಂದ ಟಿಕೆಟ್, ಪಾಸ್ ದರ ಕಡಿತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಸ್ ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್: ಜನವರಿ 1 ರಿಂದ ಟಿಕೆಟ್, ಪಾಸ್ ದರ ಕಡಿತ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಬಸ್ ಟಿಕೆಟ್, ಪಾಸ್ ದರಗಳನ್ನು ಕಡಿತ ಮಾಡಲು ನಿರ್ಧರಿಸಿದೆ.

ಬಿಎಂಟಿಸಿ ಹವಾನಿಯಂತ್ರಿತ ವಜ್ರ ಸೇವೆಗಳಿಗೆ ಹೆಚ್ಚಿನ ಪ್ರಯಾಣಿಕರನ್ನು ಆಕರ್ಷಿಸಲು ಜನವರಿ 1 ರಿಂದ ಬಸ್ ದರಗಳು, ಮಾಸಿಕ ಮತ್ತು ದೈನಂದಿನ ಪಾಸ್ ದರವನ್ನು ಕಡಿಮೆ ಮಾಡಲು ನಿರ್ಧರಿಸಿದೆ. ಶುಲ್ಕ ಮತ್ತು ಪಾಸ್ ದರಗಳು ಸುಮಾರು ಶೇಕಡ 20 ರಷ್ಟು ಕಡಿಮೆಯಾಗುತ್ತವೆ. ಸಾಮಾನ್ಯ ಬಸ್ ಗಳು ಮತ್ತು ವಾಯುವಜ್ರ ಸೇವೆಗಳ ದರಗಳಲ್ಲಿ ಯಾವುದೇ ಬದಲಾವಣೆ ಇಲ್ಲ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...