alex Certify ಬೆಂಗಳೂರು ಪ್ರಯಾಣಿಕರೇ ಗಮನಿಸಿ: ಇಂದು ರಸ್ತೆಗಿಳಿಯಲ್ಲ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಗಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರು ಪ್ರಯಾಣಿಕರೇ ಗಮನಿಸಿ: ಇಂದು ರಸ್ತೆಗಿಳಿಯಲ್ಲ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಗಳು

ಬೆಂಗಳೂರು: ಬೆಂಗಳೂರಿನಲ್ಲಿ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಚಾಲಕರು ಪ್ರತಿಭಟನೆ ಕೈಗೊಂಡಿದ್ದು, ಇಂದಿನಿಂದ ಬಸ್ ಗಳನ್ನು ರಸ್ತೆಗೆ ಇಳಿಸದಿರಲು ತೀರ್ಮಾನಿಸಿದ್ದಾರೆ.

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಚಾಲಕರು ಪ್ರತಿಭಟನೆ ಕೈಗೊಂಡಿದ್ದಾರೆ. ಆರು ತಿಂಗಳಿನಿಂದ ಸರಿಯಾಗಿ ಸಂಬಳ ನೀಡುತ್ತಿಲ್ಲ ಎಂದು ಪುಟ್ಟೇನಹಳ್ಳಿ ಬಿಎಂಟಿಸಿ ಘಟಕ 30ರಲ್ಲಿ ನೌಕರರು ಪ್ರತಿಭಟನೆ ಕೈಗೊಂಡಿದ್ದಾರೆ.

ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಚಾಲಕರು ಪ್ರತಿಭಟನೆ ಕೈಗೊಂಡಿರುವುದರಿಂದ ಇಂದು ಎಲೆಕ್ಟ್ರಿಕ್ ಬಸ್ ಗಳನ್ನು ರೋಡಿಗೆ ಇಳಿಸಲ್ಲ. ಬಸ್ ಚಾಲಕರು ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ ಕೈಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...