alex Certify BREAKING: ಬಸ್ ಗೆ ಬೆಂಕಿ; ಕಂಡಕ್ಟರ್ ಸಜೀವ ದಹನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಬಸ್ ಗೆ ಬೆಂಕಿ; ಕಂಡಕ್ಟರ್ ಸಜೀವ ದಹನ

ಬೆಂಗಳೂರು: ಬಸ್ ನಲ್ಲಿ ಅಗ್ನಿ ದುರಂತ ಸಂಭವಿಸಿ ಒಬ್ಬರು ಸಜೀವ ದಹನವಾಗಿದ್ದಾರೆ. ಬಿಎಂಟಿಸಿ ಬಸ್ ನಲ್ಲಿ ಅಗ್ನಿ ದುರಂತ ಸಂಭವಿಸಿದ್ದು, ಕಂಡಕ್ಟರ್ ಸಜೀವ ದಹನವಾದ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬಿಎಂಟಿಸಿ ಕಂಡಕ್ಟರ್ ಮುತ್ತಯ್ಯಸ್ವಾಮಿ(45) ಮೃತಪಟ್ಟವರು ಎಂದು ಹೇಳಲಾಗಿದೆ. ಬಸ್ ನಲ್ಲಿ ಮಲಗಿದ್ದ ವೇಳೆ ಬೆಳಗ್ಗೆ 5.30 ಕ್ಕೆ ಅಗ್ನಿ ದುರಂತ ಸಂಭವಿಸಿದೆ. ಲಿಂಗಧೀರನಹಳ್ಳಿ ಬಳಿ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಬ್ಯಾಡರಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...