alex Certify ಮಹಿಳಾ ದಿನಾಚರಣೆ ಪ್ರಯುಕ್ತ ಮಹಿಳೆಯರಿಗೆ ಗುಡ್ ನ್ಯೂಸ್: BMTC ಬಸ್ ಗಳಲ್ಲಿ ಉಚಿತ ಪ್ರಯಾಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಹಿಳಾ ದಿನಾಚರಣೆ ಪ್ರಯುಕ್ತ ಮಹಿಳೆಯರಿಗೆ ಗುಡ್ ನ್ಯೂಸ್: BMTC ಬಸ್ ಗಳಲ್ಲಿ ಉಚಿತ ಪ್ರಯಾಣ

ಬೆಂಗಳೂರು: ಬಿಎಂಟಿಸಿಯಿಂದ ಮಹಿಳಾ ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಲಾಗಿದೆ. ಇವತ್ತು ಬಿಎಂಟಿಸಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ.

ಮಹಿಳಾ ದಿನಾಚರಣೆ ಅಂಗವಾಗಿ ಬಿಎಂಟಿಸಿ ಬಸ್ ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಇಂದು ಮಧ್ಯರಾತ್ರಿವರೆಗೆ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ. ವೋಲ್ವೋ ಸೇರಿದಂತೆ ಎಲ್ಲಾ ಬಿಎಂಟಿಸಿ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...