alex Certify ಬಸ್ ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್: BMTC ಪಾಸ್ ವಿತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಸ್ ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್: BMTC ಪಾಸ್ ವಿತರಣೆ

ಬೆಂಗಳೂರು: ಬಿಎಂಟಿಸಿ ನಿಗಮದಿಂದ ಮಾಸಿಕ ಬಸ್ ಪಾಸ್ ಗಳನ್ನು ವಿತರಿಸಲಾಗುತ್ತಿದೆ. ಜುಲೈ 9 ರಿಂದ 31 ರವರೆಗೆ ಮಾನ್ಯತೆ ಇರುವ ಪಾಸ್ ಗಳನ್ನು ವಿತರಿಸಲಾಗುತ್ತದೆ.

ಹಿರಿಯ ನಾಗರಿಕರ ಬಸ್ ಪಾಸ್ ದರ 720 ರೂ. ಇದೆ. ಸಾಮಾನ್ಯ ಸೇವೆಯ ಬಿಎಂಟಿಸಿ ಪಾಸ್ ದರ 800 ರೂ. ಇದೆ. ಈ ಹಿಂದೆ ಮಾಸಿಕ ಪಾಸ್ ದರ 1050 ರೂಪಾಯಿ ಇದ್ದು, ಅದನ್ನು ಇಳಿಕೆ ಮಾಡಲಾಗಿದೆ ಎಂದು ಹೇಳಲಾಗಿದೆ.

ಇನ್ನು ಸಾರಿಗೆ ಸಚಿವರಾದ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು, ಬಸ್ ಪ್ರಯಾಣ ದರ ಏರಿಕೆಗೆ ಸಾರಿಗೆ ನಿಗಮಗಳಿಂದ ಪ್ರಸ್ತಾವನೆ ಬಂದಿದ್ದು, ಕೊರೋನಾ ಸಂಕಷ್ಟದ ಹಿನ್ನಲೆಯಲ್ಲಿ ಟಿಕೆಟ್ ದರ ಏರಿಕೆ ಮಾಡಿಲ್ಲವೆಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...