alex Certify ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್: ಗಾರ್ಮೆಂಟ್ಸ್ ಕಾರ್ಮಿಕರಿಗೆ 105 ರೂ.ಗೆ ಬಸ್ ಪಾಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್: ಗಾರ್ಮೆಂಟ್ಸ್ ಕಾರ್ಮಿಕರಿಗೆ 105 ರೂ.ಗೆ ಬಸ್ ಪಾಸ್

ಬೆಂಗಳೂರು: ರಾಜ್ಯ ಸರ್ಕಾರದ ವನಿತಾ ಸಂಗಾತಿ ಯೋಜನೆಯಡಿ ಗಾರ್ಮೆಂಟ್ಸ್ ಮಹಿಳೆಯರಿಗೆ 105 ರೂಪಾಯಿಗೆ ಸಿಟಿ ಬಸ್ ಪಾಸ್ ನೀಡಲಾಗುವುದು.

ಬಿಎಂಟಿಸಿ ವತಿಯಿಂದ ವನಿತಾ ಸಂಗಾತಿ ಯೋಜನೆಯಡಿ 150 ರೂ.ನಲ್ಲಿ ಗಾರ್ಮೆಂಟ್ಸ್ ಕಾರ್ಖಾನೆಗಳಲ್ಲಿ ಕಾರ್ಯ ನಿರ್ವಹಿಸುವ ಮಹಿಳೆಯರಿಗೆ ಮಾಸಿಕ ಪಾಸ್ ವಿತರಿಸಲಾಗುವುದು. ಕಳೆದ ವರ್ಷದ ಬಜೆಟ್ ನಲ್ಲಿ ರಿಯಾಯಿತಿ ದರದಲ್ಲಿ ಬಿಎಂಟಿಸಿ ಬಸ್ ಪಾಸ್ ನೀಡುವ ಯೋಜನೆಯನ್ನು ಘೋಷಿಸಲಾಗಿತ್ತು.

ಗಾರ್ಮೆಂಟ್ಸ್ ಕಂಪನಿಗಳು ಶೇಕಡ 60 ರಷ್ಟು, ರಾಜ್ಯ ಸರ್ಕಾರ ಶೇಕಡ 20ರಷ್ಟು, ಬಿಎಂಟಿಸಿ ಹಾಗೂ ಮಹಿಳೆಯರು ಶೇಕಡ 10 ರಷ್ಟು ಹಣ ಭರಿಸಲಿದ್ದು, 105 ರೂಪಾಯಿ ಪಾವತಿಸಿ ಮಾಸಿಕ ಬಸ್ ಪಾಸ್ ಪಡೆದುಕೊಳ್ಳಬಹುದು. ಕಾರ್ಮಿಕ ಇಲಾಖೆಯಿಂದ ಈ ಯೋಜನೆಗೆ ಅನುಮೋದನೆ ಸಿಗುವ ನಿರೀಕ್ಷೆ ಇದ್ದು, ಸುಮಾರು 5 ಲಕ್ಷಕ್ಕೂ ಅಧಿಕ ಮಹಿಳೆಯರಿಗೆ ಅನುಕೂಲವಾಗಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...