alex Certify ಸಾರಿಗೆ ಸಚಿವರ ಪುತ್ರಿ ಸೌಮ್ಯಾ ರೆಡ್ಡಿ ಪರ ಪ್ರಚಾರಕ್ಕೆ ಬಿಎಂಟಿಸಿ ಬಳಕೆ: ಬಿಜೆಪಿ ಆರೋಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಾರಿಗೆ ಸಚಿವರ ಪುತ್ರಿ ಸೌಮ್ಯಾ ರೆಡ್ಡಿ ಪರ ಪ್ರಚಾರಕ್ಕೆ ಬಿಎಂಟಿಸಿ ಬಳಕೆ: ಬಿಜೆಪಿ ಆರೋಪ

ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಪುತ್ರಿ ಸೌಮ್ಯಾ ರೆಡ್ಡಿ ಅವರ ಪರ ಪ್ರಚಾರಕ್ಕಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಬಿಎಂಟಿಸಿ ಬಸ್ ಗಳನ್ನು ಬಿಟ್ಟಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

ಜನರ ತೆರಿಗೆ ಹಣವನ್ನು ಲೂಟಿ ಮಾಡಿದ ಮೇಲೆ ಇದೀಗ ಪಬ್ಲಿಕ್ ಸರ್ವಿಸ್ ಗೆ ಮೀಸಲಿದ್ದ ಸರ್ಕಾರಿ ಬಸ್ ಗಳನ್ನು ಕೂಡ ಚುನಾವಣೆಗೆ ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ನ ಇಷ್ಟೆಲ್ಲ ಅನಾಚಾರಗಳ ವಿರುದ್ಧ ಚುನಾವಣಾ ಆಯೋಗ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಒತ್ತಾಯಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...