alex Certify ಮಹಿಳಾ ಸೀಟ್ ಗಳಲ್ಲಿ ಕುಳಿತವರು, ಟಿಕೆಟ್ ಇಲ್ಲದೇ ಪ್ರಯಾಣಿಸುತ್ತಿದ್ದವರಿಗೆ ಬಿಗ್ ಶಾಕ್: ಭರ್ಜರಿ ದಂಡ ವಸೂಲಿ ಮಾಡಿದ ಬಿಎಂಟಿಸಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಹಿಳಾ ಸೀಟ್ ಗಳಲ್ಲಿ ಕುಳಿತವರು, ಟಿಕೆಟ್ ಇಲ್ಲದೇ ಪ್ರಯಾಣಿಸುತ್ತಿದ್ದವರಿಗೆ ಬಿಗ್ ಶಾಕ್: ಭರ್ಜರಿ ದಂಡ ವಸೂಲಿ ಮಾಡಿದ ಬಿಎಂಟಿಸಿ

ಬೆಂಗಳೂರು: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರಿಂದ ಬಿಎಂಟಿಸಿ ಒಂದು ತಿಂಗಳಲ್ಲಿ 6.20 ಲಕ್ಷ ರೂ. ದಂಡ ವಸೂಲಿ ಮಾಡಿದೆ.

ಬಿಎಂಟಿಸಿ ತನಿಖಾ ತಂಡ ಬಿಎಂಟಿಸಿ ಬಸ್ ಗಳಲ್ಲಿ ಟಿಕೆಟ್ ಪಡೆಯದೆ ಪ್ರಯಾಣಿಸುತ್ತಿದ್ದ 2953 ಪ್ರಯಾಣಿಕರನ್ನು ಪತ್ತೆ ಹಚ್ಚಿದ್ದು, 5.87 ಲಕ್ಷ ರೂ. ದಂಡ ವಸೂಲಿ ಮಾಡಿದೆ.

ಜುಲೈ ತಿಂಗಳಲ್ಲಿ 15,198 ಟ್ರಿಪ್ ಗಳನ್ನು ಬಿಎಂಟಿಸಿ ತನಿಖಾ ತಂಡ ತಪಾಸಣೆ ಮಾಡಿದೆ. ಟಿಕೆಟ್ ರಹಿತ ಪ್ರಯಾಣಿಕರನ್ನು ಪತ್ತೆ ಮಾಡಿ ದಂಡ ವಸೂಲಿ ಮಾಡಲಾಗಿದೆ. ಅದೇ ರೀತಿ ಮಹಿಳಾ ಪ್ರಯಾಣಿಕರಿಗೆ ಮೀಸಲಾಗಿದ್ದ ಸೀಟ್ ಗಳಲ್ಲಿ ಕುಳಿತು ಪ್ರಯಾಣಿಸುತ್ತಿದ್ದ 332 ಪುರುಷ ಪ್ರಯಾಣಿಕರಿಂದ 33,200 ರೂಪಾಯಿ ದಂಡ ವಸೂಲಿ ಮಾಡಲಾಗಿದೆ. ಒಟ್ಟಾರೆ ಜುಲೈನಲ್ಲಿ 3285 ಪ್ರಯಾಣಿಕರಿಂದ 6.20 ಲಕ್ಷ ರೂ. ದಂಡ ವಸೂಲಿ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...