alex Certify BMW ಕಾರು ನೀಡಿ ರಾಖಿ ಸಾವಂತ್ ಗೆ ಪ್ರಪೋಸ್ ಮಾಡಿದ ಮೈಸೂರು ಯುವಕ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BMW ಕಾರು ನೀಡಿ ರಾಖಿ ಸಾವಂತ್ ಗೆ ಪ್ರಪೋಸ್ ಮಾಡಿದ ಮೈಸೂರು ಯುವಕ…!

ಬಾಲಿವುಡ್ ಐಟಂ ಗರ್ಲ್ ರಾಖಿ ಸಾವಂತ್ ತಮ್ಮ ಹೇಳಿಕೆಗಳ ಮೂಲಕವೇ ಸದಾ ಸುದ್ದಿಯಲ್ಲಿರುತ್ತಾರೆ. ಈ ಹಿಂದೆ ರಿಯಾಲಿಟಿ ಶೋ ಒಂದರಲ್ಲಿ ಸ್ವಯಂವರದ ಮೂಲಕ ರಿತೇಶ್ ಎಂಬಾತನನ್ನು ವರಿಸಿದ್ದ ರಾಕಿ ಸಾವಂತ್ ಬಳಿಕ ದೂರವಾಗಿದ್ದರು.

ಆನಂತರ ತಮಗೆ ಮತ್ತೊಬ್ಬರೊಂದಿಗೆ ವಿವಾಹವಾಗಿರುವುದಾಗಿ ಹೇಳಿಕೊಂಡು ಓಡಾಡುತ್ತಿದ್ದ ರಾಖಿ ಸಾವಂತ್ ಆತನನ್ನು ಎಲ್ಲರಿಗೂ ಪರಿಚಯಿಸಿದ್ದರು. ಆದರೆ ಇದು ಸುಳ್ಳು ಸುದ್ದಿ ಎಂಬುದು ಬಳಿಕ ಬಹಿರಂಗವಾಗಿತ್ತು. ಇದೀಗ ರಾಖಿ ಸಾವಂತ್ ಮತ್ತೊಮ್ಮೆ ಸುದ್ದಿಯಾಗಿದ್ದಾರೆ.

ಹೌದು, ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ವೇಳೆ ರಾಖಿ ಸಾವಂತ್ ತಮಗೆ ಹೊಸ ಪ್ರೇಮಿ ಸಿಕ್ಕಿರುವುದಾಗಿ ಹೇಳಿಕೊಂಡಿದ್ದಾರೆ. ಮೈಸೂರಿನ ಆದಿಲ್ ಎಂಬವರು ತನಗೆ ಬಿಎಂಡಬ್ಲ್ಯೂ ಕಾರ್ ನೀಡಿ ಪ್ರಪೋಸ್ ಮಾಡಿದ್ದಾರೆ ಎಂದು ರಾಖಿ ಸಾವಂತ್ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...