alex Certify 5, 8, 9, 11ನೇ ತರಗತಿ ಮೌಲ್ಯಾಂಕನ ಪರೀಕ್ಷೆ: ಸರ್ಕಾರದ ಮೇಲ್ಮನವಿ ವಿಚಾರಣೆ ಪೂರ್ಣ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

5, 8, 9, 11ನೇ ತರಗತಿ ಮೌಲ್ಯಾಂಕನ ಪರೀಕ್ಷೆ: ಸರ್ಕಾರದ ಮೇಲ್ಮನವಿ ವಿಚಾರಣೆ ಪೂರ್ಣ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ಬೆಂಗಳೂರು: 5, 8, 9 ಮತ್ತು 11ನೇ ತರಗತಿಗಳ ಬೋರ್ಡ್ ಪರೀಕ್ಷೆ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಸರ್ಕಾರ ಸಲ್ಲಿಸಿದ ಮೇಲ್ಮನವಿ ವಿಚಾರಣೆ ಪೂರ್ಣಗೊಂಡಿದೆ.

ಕೆಲವೇ ದಿನಗಳಲ್ಲಿ ಹೈಕೋರ್ಟ್ ತೀರ್ಪು ಪ್ರಕಟಿಸುವ ಸಾಧ್ಯತೆ ಇದೆ. ಏಕಸದಸ್ಯ ಪೀಠ ಶಾಲೆಗಳ ಬೋರ್ಡ್ ಪರೀಕ್ಷೆಯನ್ನು ರದ್ದು ಮಾಡಿತ್ತು. ವಿಭಾಗೀಯ ಪೀಠ ಪರೀಕ್ಷೆಗೆ ಅವಕಾಶ ನೀಡಿತ್ತು. ವಿಭಾಗೀಯ ಪೀಠದ  ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಹೀಗಾಗಿ ಮೇಲ್ಮನವಿ ವಿಚಾರಣೆ ಪೂರ್ಣಗೊಳಿಸಲು ಸುಪ್ರೀಂಕೋರ್ಟ್ ಸೂಚನೆ ನೀಡಿದ್ದು, ಇದೀಗ ವಿಚಾರಣೆ ಪೂರ್ಣಗೊಂಡಿದ್ದು, ಕೆಲವೇ ದಿನಗಳಲ್ಲಿ ತೀರ್ಪು ಪ್ರಕಟಿಸಲಾಗುವುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...