alex Certify ನಿಗಮ- ಮಂಡಳಿ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಯಾವುದೇ ಕ್ಷಣದಲ್ಲಿ ಪಟ್ಟಿ ಪ್ರಕಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಿಗಮ- ಮಂಡಳಿ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಯಾವುದೇ ಕ್ಷಣದಲ್ಲಿ ಪಟ್ಟಿ ಪ್ರಕಟ

ಬೆಂಗಳೂರು: ಯಾವ ಕ್ಷಣದಲ್ಲಿ ಬೇಕಾದರೂ ನಿಗಮ -ಮಂಡಳಿ ಅಧ್ಯಕ್ಷ ಆಯ್ಕೆ ಪಟ್ಟಿ ಪ್ರಕಟವಾಗಬಹುದು ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಗಮ -ಮಂಡಳಿ ನೇಮಕ ಪಟ್ಟಿ ಮುಂದೂಡುವ ಸಾಧ್ಯತೆ ಇಲ್ಲ. ಚುನಾವಣೆ ಸಂದರ್ಭದಲ್ಲಿ ನಾವು ಮಾತು ಕೊಟ್ಟವರಿಗೆ ಸ್ಥಾನ ಮಾನ ನೀಡಲಾಗುವುದು. ಯಾವ ಕ್ಷಣದಲ್ಲಿ ಬೇಕಾದರೂ ನಿಗಮ -ಮಂಡಳಿ ಆಯ್ಕೆ ಪಟ್ಟಿ ಪ್ರಕಟವಾಗಬಹುದು. ಈ ಬಾರಿ ಪಟ್ಟಿ ಮುಂದೂಡುವ ಸಾಧ್ಯತೆ ಇಲ್ಲ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...