
ಅಲೆಗಳ ಹೊಡೆತಕ್ಕೆ ನಿಯಂತ್ರಣ ತಪ್ಪಿದ ದೋಣಿ ಮಗುಚಿ ಬಿದ್ದ ಪರಿಣಾಮ ಮೂವರು ಸಾವನ್ನಪ್ಪಿದ್ದು, 12 ಜನರು ನಾಪತ್ತೆಯಗೈರುವ ಘಟನೆ ಉತ್ತರ ಪ್ರದೇಶದ ಸೀತಾಪುರದಲ್ಲಿ ನಡೆದಿದೆ.
ಅಂತ್ಯಕ್ರಿಯೆಯಲ್ಲಿ ಭಾಗವಹಿಸಲೆಂದು 15 ಜನರು ಒಂದೇ ದೋಣಿಯಲ್ಲಿ ಸಾಗಿದ್ದರು. ಈ ವೇಳೆ ದೋಣಿ ಮಗುಚಿ ಬಿದ್ದು ಈ ದುರಂತ ಸಂಭವಿಸಿದೆ. ಮೂವರು ಸಾವನ್ನಪ್ಪಿದ್ದು, 12 ಜನ ನಾಪತ್ತೆಯಾಗಿದ್ದಾರೆ. ನಾಪತ್ತೆಯಾಗಿರುವವರಿಗಾಗಿ ಶೋಧಕಾರ್ಯ ಮುಂದುವರೆದಿದೆ.